ದಿನಾಂಕ 12-12-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
s
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
464
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯ ಸರ್ಕಾರವು ಭಾರತದ ರಿಸರ್ವ್ ಬ್ಯಾಂಕ್ ಮತ್ತು ಇತರೆ ಮೂಲಗಳಿಂದ ಪಡೆದಿರುವ ಸಾಲಗಳ ಬಗ್ಗೆ ಮುಖ್ಯಮಂತ್ರಿಗಳು
2
449
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೈಗೊಂಡಿರುವ ಏತ ನೀರಾವರಿ ಯೋಜನೆ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
3
403
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ "ಡಿಜಿಟಲ್ ಅರೆಸ್ಟ್ "ಎಂಬ ಹೊಸ ಮಾದರಿಯ ವಂಚನೆಯ ಕುರಿತು ಗೃಹ ಸಚಿವರು
4
436
ಶ್ರೀ ಪಿ.ಹೆಚ್.ಪೂಜಾರ್ ಯುಕೆಪಿ ಅಡಿಯಲ್ಲಿ ಬರುವ ಭೂಸ್ವಾದೀನ ಪ್ರಸ್ತಾವನ್ನೆ ರದ್ದು ಪಡಿಸಿದ ಜಮೀನುಗಳ ಮಾಲೀಕರಿಗೆ ನಷ್ಟ ಪರಿಹಾರ ನೀಡುವ ಕುರಿತು ಉಪ ಮುಖ್ಯಮಂತ್ರಿಗಳು
5
476
ಶ್ರೀ ಕುಶಾಲಪ್ಪ ಎಂ ಪಿ ಕಾವೇರಿ ನದಿಯು ಕಲುಷಿತವಾಗುತ್ತಿರುವ ಕುರಿತು ಉಪ ಮುಖ್ಯಮಂತ್ರಿಗಳು
6
551
ಶ್ರೀ ಮಧು ಜಿ ಮಾದೇಗೌಡ ರಾಜ್ಯದಲ್ಲಿರುವ ಅಣೆಕಟ್ಟುಗಳ ಸುರಕ್ಷತೆ ಕುರಿತು ಉಪ ಮುಖ್ಯಮಂತ್ರಿಗಳು
7
407
ಶ್ರೀ ಸಿ.ಟಿ.ರವಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
8
458
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಅಕ್ರಮ ಚಟುವಟಿಕೆಗಳಿಗೆ ಕಡಿವಾಳ ಹಾಕಲು ವಿಶೇಷ ತಂಡ ರಚನೆ ಮಾಡುವ ಕುರಿತು ಗೃಹ ಸಚಿವರು
9
494
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
10
535
ಶ್ರೀ ಎಂ‌.ನಾಗರಾಜು GST ರದ್ದಾಗಿರುವ ಕಂಪನಿಗಳ ಕುರಿತು ಮುಖ್ಯಮಂತ್ರಿಗಳು
11
457
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಕೆರೆಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
12
515+495
ಶ್ರೀ ಎಸ್.ಎಲ್.‌ ಭೋಜೇಗೌಡ‌ + ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದ ರಸ್ತೆ ದುರಸ್ತಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
13
462
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ನ್ಯಾಷನಲ್ ಆಫ್ ಸ್ಕೂಲ್ ಆಫ್ ಇಂಡಿಯಾ, ಬೆಂಗಳೂರು ಇದರ ಪ್ರವೇಶಾತಿಯ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
14
428
ಶ್ರೀ ಎಸ್.ರವಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳ ಬಗ್ಗೆ ಗೃಹ ಸಚಿವರು
15
884
ಶ್ರೀ ಶಶೀಲ್‌ ಜಿ.ನಮೋಶಿ ನವಂಬರ್ 17ರಂದು ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆದ PDO ಪರೀಕ್ಷೆ ಕುರಿತು ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru