ದಿನಾಂಕ 12-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
751
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿ ಜಿಲ್ಲೆಯಲ್ಲಿ ಬೆಳೆ ಹಾನಿ ಬಗ್ಗೆ ಕೃಷಿ ಸಚಿವರು
2
773
ಡಾ: ಉಮಾಶ್ರೀ ಕನ್ನಡ ಕಡ್ಡಾಯ ನಾಮಫಲಕ ಅಭಿಯಾನ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರುು
3
638
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವರ್ಗಗಳಿಗೆ ಮೀಸಲಿರಿಸಲಾದ ಅನುದಾನ ಬಳಕೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
4
738
ಶ್ರೀ ಡಿ.ಎಸ್. ಅರುಣ್ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನವನ್ನು ಪೂರ್ಣವಾಗಿ ನೀಡದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಈ
5
746
ಶ್ರೀ ಮಂಜುನಾಥ್ ಭಂಡಾರಿ ತ್ರಿಸ್ಥರ ಪಂಚಾಯತ್ ರಾಜ್ ಸಂಸ್ಥೆಗಳ ಚುನಾವಣೆ ಹಾಗೂ ಸುಧಾರಣೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
792
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ಉತ್ತರ ಕನ್ನಡ ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
7
796
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಸ್ನಾತಕೋತ್ತರ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ಎಸ್.ಸಿ/ಎಸ್.ಟಿ. ವಿದ್ಯಾರ್ಥಿಗಳಿಗೆ ವಸತಿ ನಿಲಯ ನಿರ್ಮಾಣ ಮಾಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
8
676
ಶ್ರೀ ಹೆಚ್.ಪಿ. ಸುಧಾಮ್ ದಾಸ್ ನಿಗಮ/ಮಂಡಳಿಗಳಿಗೆ ಆಯವ್ಯಯದಲ್ಲಿ ನಿಗದಿಪಡಿಸಿರುವ ಅನುದಾನಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
9
666
ಶ್ರೀಮತಿ ಹೇಮಲತಾ ನಾಯಕ್ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಮೀಸಲಿಟ್ಟ ಅನುದಾನದ ಕುರಿತು ಸಮಾಜ ಕಲ್ಯಾಣ ಸಚಿವರು
10
672
ಡಾ: ಯತೀಂದ್ರ ಎಸ್. ಸಮುದಾಯ ಭವನ ಕಾಮಗಾರಿಗಳು ವಿಳಂಬವಾಗಿರುತ್ತಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
11
708
ಶ್ರೀ ಎಂ. ನಾಗರಾಜು ಕೃಷಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಕೃಷಿ ಸಚಿವರು
12
692
ಶ್ರೀ ಎನ್. ರವಿಕುಮಾರ್ ಶೌಚಾಲಯಗಳ ನಿರ್ಮಾಣ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
658
ಶ್ರೀ ಕೆ. ವಿವೇಕಾನಂದ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ರಸ್ತೆ ಅಭಿವೃದ್ಧಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
716
ಶ್ರೀ ಕೆ.ಎಸ್. ನವೀನ್ ನರೇಗಾ ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
15
656
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ ಮೈಸೂರು ಅರಮನೆಗೆ ಸಂಬAಧಿಸಿದ ಪ್ರಶ್ನೆಗಳು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru