Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 13-02-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
60 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಅಧ್ಯಕ್ಷ/ ಉಪಾಧ್ಯಕ್ಷ ಮೀಸಲಾತಿ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
2
|
06 |
ಶ್ರೀ ಎಸ್.ವ್ಹಿ.ಸಂಕನೂರ | ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
3
|
25 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಅಡಿಕೆ ತೋಟಗಳು ಹಾನಿಗೊಳಗಾಗಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
4
|
57 |
ಶ್ರೀ ಕೇಶವ ಪ್ರಸಾದ್ ಎಸ್. | ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಆಗಿರುವ ಹೂಡಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
5
|
19 |
ಶ್ರೀ ಶರವಣ.ಟಿ.ಎ. | ತೋಟಗಾರಿಕೆ ಬೆಳೆಗಳಿಗೆ ವಿತರಿಸಿರುವ ಬರ ಪರಿಹಾರದ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6
|
80 |
ಶ್ರೀ ಮಂಜುನಾಥ ಭಂಡಾರಿ | ಕೇಂದ್ರ ಹಾಗೂ ರಾಜ್ಯ ಯೋಜನೆಗಳಿಗಾಗಿ ತಮ್ಮ ಜೀವನಾಧಾರ ಭೂಮಿ ಕಳೆದುಕೊಂಡಿರುವವರಿಗೆ ಉದ್ಯೋಗ ಹಾಗೂ ಇತರ ಸೌಲಭ್ಯ ನೀಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
7
|
44 |
ಡಾ: ತಳವಾರ್ ಸಾಬಣ್ಣ | ಮಹಾನಗರ ಪಾಲಿಕೆಗಳಲ್ಲಿ ವಾರ್ಡ್ ಸಮಿತಿಗಳನ್ನು ಮತ್ತು ಏರಿಯಾ ಸಭೆಗಳನ್ನು ರಚನೆ ಮಾಡುವ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
8
|
226 |
ಶ್ರೀ ಎಂ.ನಾಗರಾಜು | ಕರ್ನಾಟಕ ರಾಜ್ಯದ ಹಜ್ ಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
9
|
101 |
ಶ್ರೀ ಮರಿತಿಬ್ಬೆಗೌಡ | ಮೈಸೂರು ಸಕ್ಕರೆ ಕಂಪನಿ ಕಬ್ಬು ಅರೆಯುವಿಕೆ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
10
|
85 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅವ್ಯವಹಾರದ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
11
|
147 |
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ | ಬೀದರ್ ನಗರ ಸಭೆಯ ಮಳಿಗೆಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
12
|
34 |
ಶ್ರೀ ಕುಶಾಲಪ್ಪ ಎಂ.ಪಿ. | ಕ್ರಷರ್ಗಳಿಗೆ ಪರವಾನಗಿ ನೀಡುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
13
|
77 |
ಶ್ರೀ ಡಿ.ಎಸ್. ಆರುಣ್ | ಟ್ರೇಡ್ ಪರವಾನಗಿಯಿಂದ ಆಗುವ ಅನುಕೂಲಗಳ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
14
|
74 |
ಶ್ರೀ ಎಸ್.ಎಲ್. ಭೋಜೇಗೌಡ | ಮೈಸೂರು ಲ್ಯಾಂಪ್ಸ್ ನಿಗಮದ ಆಸ್ತಿಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
15
|
75 |
ಶ್ರೀ ಬಿ.ಎಂ.ಫಾರೂಖ್ | ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು |