ದಿನಾಂಕ 13-03-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
121 (1134)
ಶ್ರೀ ಎಂ. ಸಿ. ವೇಣುಗೋಪಾಲ್

ಸವಿತಾ ಮಹರ್ಷಿ ಜಯಂತಿ ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
2
122 (1088)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರಿಗೆ ನೀಡಿರುವ ಸಲವತ್ತುಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
3
123 (1107)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  
4
124 (911)
ಶ್ರೀ ತಿಪ್ಪಣ್ಣ ಕಮಕನೂರ

ಕಲಬುರಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5
125 (1124)
ಡಾ. ಜೈಮಾಲ ರಾಮಚಂದ್ರ

ಪೋಷಣಾ ಅಭಿಯಾನ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
6
126 (1101)
ಶ್ರೀ ಹೆಚ್. ಎಂ. ರಮೇಶಗೌಡ

ಹೈದರಾಬಾದ್ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ಸುಗಳು ಇಲ್ಲದಿರುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
7
127 (1027)
ಶ್ರೀ ವಿಜಯಸಿಂಗ್

ಬೀದರ್ ಜಿಲ್ಲೆಯ ಕ್ರೀಡಾಂಗಣಗಳ ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
8
128 (1126)
ಶ್ರೀ ಮರಿತಿಬ್ಬೇಗೌಡ

ಪಶು ತಜ್ಞ ವೈದ್ಯರ ಹುದ್ದೆಗಳ ಬಗ್ಗೆ

ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
9
129 (923)
ಶ್ರೀ ಆರ್. ಪ್ರಸನ್ನಕುಮಾರ್

ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
10
130 (982)
ಶ್ರೀ ಎಸ್. ರವಿ

ಗ್ರಾಮ ಪಂಚಾಯತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲ ಸೌಕರ್ಯಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
11
131 (1098)
ಶ್ರೀ ಪ್ರಕಾಶ್ ಕೆ. ರಾಥೋಡ್

ಹಿರಿಯ ನಾಗರಿಕರಿಗೆ ಸೌಲಭ್ಯ ನೀಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
12
132 (1109)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕ್ರೀಡೆಗಳನ್ನು ಉತ್ತೇಜಿಸುವ ಸಲುವಾಗಿ ಹಾಸ್ಟೆಲ್ ಹಾಗೂ ತರಬೇತಿ ಕೇಂದ್ರಗಳನ್ನು ಉನ್ನತೀಕರಿಸುವ ಕುರಿತು

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
13
133 (959)
ಶ್ರೀ ರಘುನಾಥ್‍ರಾವ್ ಮಲ್ಕಾಪೂರೆ

ಸಾವಿರಾರು ಕೋಟಿ ಹಣ ಬಳಕೆ ಮಾಡದೆ ಬ್ಯಾಂಕ್‍ಗಳಲ್ಲಿ ಇಟ್ಟಿರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
14
134 (927)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸುವ ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
15
135 (903)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ರಾಜ್ಯದಲ್ಲಿನ ಪಶುವೈದ್ಯಕೀಯ ಆಸ್ಪತ್ರೆಗಳ ಕುರಿತು

ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru