ದಿನಾಂಕ 13-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1208
ಡಾ: ಧನಂಜಯ ಸರ್ಜಿ ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳ ಆಹಾರ ಗುಣಮಟ್ಟ ಹೆಚ್ಚಿಸುವ MSPC ಕೇಂದ್ರಗಳನ್ನು ಹೆಚ್ಚಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
1300
ಡಾ|| ಯತೀಂದ್ರ ಎಸ್. ಹೊಲಿಗೆಯಂತ್ರ ವಿತರಣೆ ಯೋಜನೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
3
1290
ಶ್ರೀ ಟಿ.ಎನ್. ಜವರಾಯಿ ಗೌಡ ಸಮಾಜ ಕಲ್ಯಾಣ ಇಲಾಖೆ ಮತ್ತು ಭೋವಿ ಅಭಿವೃದ್ಧಿ ನಿಗಮದ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
4
1302
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ ಜಿಲ್ಲೆಯಲ್ಲಿನ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರ ಮನೆಗಳ ಯೋಜನೆಗಳ ಹಾಗೂ ಪ್ರಗತಿಯ ವಿವರವನ್ನು ನೀಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
5
1145
ಡಾ: ಎಂ.ಜಿ. ಮುಳೆ ಬೀದರ್ ಜಿಲ್ಲೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಹಾಗೂ ಮೂಲಸೌಕರ್ಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
6
1253
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
7
1137
ಶ್ರೀ ಕೇಶವ ಪ್ರಸಾದ್ ಎಸ್. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
8
1289
ಶ್ರೀ ಕೆ.ಎಸ್. ನವೀನ್ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಐಟಿ ಬಿಟಿ ಕಂಪನಿಗಳ ಸ್ಥಾಪನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
9
1210
ಶ್ರೀ ಸಿ.ಟಿ. ರವಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಮತ್ತು ರೈತರ ಮಕ್ಕಳಿಗೆ ಶಾಲಾ ಶುಲ್ಕ ಪಾವತಿಸದ ಬಗ್ಗೆ ಕೃಷಿ ಸಚಿವರು
10
1238
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಸರ್ಕಾರಿ ಹಾಗೂ ಅನುದಾನಿತ ನೌಕರರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ನೀಡುವಾಗ ಆಗುತ್ತಿರುವ ಅನ್ಯಾಯದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
11
1286
ಡಾ: ತಳವಾರ್ ಸಾಬಣ್ಣ ಅಲೆಮಾರಿಗಳು ಕನಿಷ್ಟ ಸೌಕರ್ಯಗಳಿಲ್ಲದೇ ಬದುಕು ನಡೆಸುತ್ತಿರುವ ಕುರಿತು ಸಮಾಜ ಕಲ್ಯಾಣ ಸಚಿವರು
12
1201
ಶ್ರೀ ತಿಪ್ಪಣ್ಣಪ್ಪ ಕಮಕನೂರ ವಿದ್ಯಾರ್ಥಿ ನಿಲಯಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಮಾಜ ಕಲ್ಯಾಣ ಸಚಿವರು
13
1252
ಡಾ: ಕೆ. ಗೋವಿಂದರಾಜ್ ಭಿಕ್ಷಾಟನೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
14
1194
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
15
1220
ಶ್ರೀಮತಿ ಹೇಮಲತಾ ನಾಯಕ್ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಕಳೆದ ೩ ವರ್ಷಗಳಲ್ಲಿ ಪಾವತಿ ಮಾಡಲಾದ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನದ ಕುರಿತು ಸಮಾಜ ಕಲ್ಯಾಣ ಸಚಿವರು
-->
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru