ದಿನಾಂಕ 13-09-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
 
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಉತ್ತರಿಸುವ ಸಚಿವರು
ಉತ್ತರ
1
203
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ

ವಿದ್ಯುತ್ ಕೇಬಲ್ ಅಳವಡಿಕೆಯ ಸಂದರ್ಭದಲ್ಲಿ ಆಗುತ್ತಿರುವ ಮರಗಳ ನಾಶದ ಕುರಿತು

ಅರಣ್ಯ,ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರಗಳ ಸಚಿವರು
2
28
ಶ್ರೀ ಎನ್. ರವಿಕುಮಾರ್

ಸರ್ಕಾರಿ ಕೋಟಾದ ವೈದ್ಯಕೀಯ ಸೀಟುಗಳನ್ನು ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ನೀಡಿದ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಸಚಿವರು
3
214
ಶ್ರೀ ಅಲ್ಲಂ ವೀರಭದ್ರಪ್ಪ

೦೪ ರಿಂದ ೧೮ ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಸಚಿವರು
4
191
ಡಾ|| ತೇಜಸ್ವಿನಿ ಗೌಡ

ಕನ್ನಡ ಭಾಷೆ ಸಂಸ್ಕೃತಿ ಕುರಿತು

ಇಂಧನ ಮತ್ತು ಸಂಸ್ಕೃತಿ ಸಚಿವರು
5
113
ಶ್ರೀ ಯು.ವಿ.ವೆಂಕಟೇಶ್

ಕೌಶಲ್ಯಭಿವೃದ್ದಿ, ಯೋಜನೆಯಡಿ ಕೈಗೊಳ್ಳಲಾದ ಯೋಜನೆಗಳ ಕುರಿತು

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಹಾಗು ಕೌಶಲ್ಯಅಭಿವೃದ್ದಿಸಚಿವರು
6
237
ಶ್ರೀ ಕೆ.ಸಿ. ಕೊಂಡಯ್ಯ

ರಾಷ್ಟ್ರೀಯ ಸ್ವಚ್ಚಗಾಳಿ ಕಾರ್ಯಕ್ರಮ ಬಗ್ಗೆ

ಪ್ರವಾಸೋದ್ಯಮ ಹಾಗು ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
7
173
ಶ್ರೀ ಬಿ.ಕೆ.ಹರಿಪ್ರಸಾದ್

ಹೊಸ ಉದ್ಯೋಗ ಸೃಷ್ಥಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಹಾಗು ಕೌಶಲ್ಯಅಭಿವೃದ್ದಿಸಚಿವರು
8
122
ಶ್ರೀ ಪ್ರಕಾಶ್ ಕೆ.ರಾಥೋಡ್

ಕೋವಿಡ್ ನಿಂದ ಸಾವನ್ನಪ್ಪಿದವರ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಸಚಿವರು
9
98
ಶ್ರೀ ಘೋಟ್ನೆಕರ್ ಶ್ರೀಕಾಂತ ಲಕ್ಷ್ಮಣ

ಜೋಯಿಡಾ ತಾಲೂಕಿನಲ್ಲಿ ಅನೇಕ ಶಾಲಾ ಕಟ್ಟಡಗಳು ಬೀಳುವ ಪರಿಸ್ಥಿತಿಯಲ್ಲಿರುವುದರ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
10
117
ಶ್ರೀ ನಸೀರ್ ಅಹ್ಮದ್

NHM ನಲ್ಲಿ ಕಾರ್ಯನಿರ್ವಹಿಸುತ್ತಿರುವ ಯುನಾನಿ ವೈದ್ಯರನ್ನು ಖಾಯಂಗೊಳಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಸಚಿವರು
11
289
ಶ್ರೀ ಬಿ.ಎಂ. ಫಾರೂಖ್ ನವೀಕರಿಸಬಹುದಾದ ಇಂಧನ ಉತ್ಪಾದನೆಗಳಿಗೆ ಉತ್ತೇಜನ ನೀಡುವ ಬಗ್ಗೆ ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವರು
12
177
ಶ್ರೀ ಎಂ.ನಾರಾಯಣಸ್ವಾಮಿ ರಾಜ್ಯದಲ್ಲಿ ಸೌರಶಕ್ತಿ ವಿದ್ಯುತ್ ಮೇಲ್ಚಾವಣಿಯ ಉತ್ಪಾದನೆಯ ಬಗ್ಗೆ ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವರು
13
222
ಶ್ರೀ ಎಸ್. ಎಲ್ ಭೋಜೇಗೌಡ ಕೋವಿಡ್ ನಿಂದ ಮರಣ ಹೊಂದಿದ ಶಿಕ್ಷಕರಿಗೆ ಸರ್ಕಾರವು ಘೋಷಿಸಿರುವ ವಿಮಾ ಪರಿಹಾರದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
14
195
ಶ್ರೀಮತಿ ಭಾರತಿ ಶೆಟ್ಟಿ ಕೋ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗೆ ಕ್ಲಿನಿಕಲ್ ಅವಧಿ ವಿಸ್ತರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ವೈದ್ಯಕೀಯ ಶಿಕ್ಷಣ ಸಚಿವರು
15
138
ಶ್ರೀ ಹೆಚ್.ಎಂ.ರಮೇಶ ಗೌಡ ರಾಜ್ಯದಲ್ಲಿ ವನ್ಯ ಜೀವಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಕುರಿತು ಅರಣ್ಯ,ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru