ದಿನಾಂಕ 13-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
256
ಡಾ.ತೇಜಸ್ವಿನಿ ಗೌಡ

ಪುರಾತತ್ವ ಇಲಾಖೆಗೆ ಬಂದಿರುವ ಕೇಂದ್ರದ ಅನುದಾನ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
2
61
ಶ್ರೀ ನಿರಾಣಿ ಹನುಮಂತ ರುದ್ರಪ್ಪ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣದ ಕುರಿತು

ಉನ್ನತ ಶಿಕ್ಷಣ, ಮಾಹಿತಿ,ಜೈವಿಕ, ವಿಜ್ಞ್ಯಾನ ತಂತ್ರಜ್ಞ್ಯಾನ ಹಾಗೂ ಕೌಶಲ್ಯಭೀವೃದ್ದಿ ಸಚಿವರು
3
129
ಶ್ರೀ ಪಿ.ಆರ್.ರಮೇಶ್

ರಾಜ್ಯದಲ್ಲಿ ಪರ್ವ ನಾಟಕ ಪ್ರದರ್ಶನ ಕುರಿತು

ಇಂದನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
4
96
ಶ್ರೀ ಕೆ.ಪ್ರತಾಪಚಂದ್ರ ಶೆಟ್ಟಿ

ಮೆಸ್ಕಾಂ ವಿಭಾಗದಲ್ಲಿ ಮಂಜೂರಾತಿಯಾದ ವಿದ್ಯುತ್ ಉಪಕೇಂದ್ರಗಳ ಕುರಿತು

ಇಂದನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
5
06
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

೧೫ ವರ್ಷಗಳ ಒಳಗಿನ ಮಕ್ಕಳಿಗೆ ನೀಡುತ್ತಿರುವ ಲಸಿಕೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
6
136,66,140, 8,117
ಶ್ರೀ ಶಶೀಲ್ ಜಿ.ನಮೋಶಿ, ಶ್ರೀ ಕೆ.ಟಿ.ಶ್ರೀ ಕಂಠೇಗೌಡ, ಶ್ರೀ ಎಸ್ ವ್ಹಿ ಸುಂಕನೂರ, ಶ್ರೀ ಪುಟ್ಟಣ್ಣ, ಶ್ರೀ ಅರುಣ ಶಹಾಪುರ

ರಾಜ್ಯದ ಅನುದಾನಿತ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ ಹಾಗೂ ನಿವೃತ್ತಿಯಿಂದ ತೆರವಾಗಿರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
7
11
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಕರ್ಯ ಹಾಗೂ ಅಗತ್ಯ ನುರಿತ ಸಿಬ್ಬಂದಿ ಒದಗಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
8
101
ಶ್ರೀ ನಸೀರ್ ಅಹ್ಮದ್

ಸಾರ್ವಜನಿಕ ಶಿಕ್ಷಣ ಇಲಾಖೆಯ ಲೆಕ್ಕ ಅಧೀಕ್ಷಕರ ವೇತನ ತಾರತಮ್ಯದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
9
146
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ

ಐ.ಟಿ.ಐ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ,ಜೈವಿಕ, ವಿಜ್ಞ್ಯಾನ ತಂತ್ರಜ್ಞ್ಯಾನ ಹಾಗೂ ಕೌಶಲ್ಯಭೀವೃದ್ದಿ ಸಚಿವರು
10
128
ಶ್ರೀ ಬಿ.ಕೆ.ಹರಿಪ್ರಸಾದ್

ಬೆಂಗಳೂರು ವಿಶ್ವವಿದ್ಯಾನಿಲಯ ನಕಲಿ ಅಂಕಪಟ್ಟಿ ಹಗರಣ ಕುರಿತು

ಉನ್ನತ ಶಿಕ್ಷಣ, ಮಾಹಿತಿ,ಜೈವಿಕ, ವಿಜ್ಞ್ಯಾನ ತಂತ್ರಜ್ಞ್ಯಾನ ಹಾಗೂ ಕೌಶಲ್ಯಭೀವೃದ್ದಿ ಸಚಿವರು
11
86
ಶ್ರೀ ಮುನಿರಾಜು ಗೌಡ ಪಿ.ಎಂ

ದೇವಸ್ಥಾನ, ಚರ್ಚ್ ಮತ್ತು ಮಸೀದಿ ಹಾಗೂ ಪ್ರಾರ್ಥನಾಲಗಳ ವಿದ್ಯುತ್ ದರದ ಕುರಿತು

ಇಂದನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
84
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಷ್ಟ್ರಿಯ ಶಿಕ್ಷಣ ನೀತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
05
ಶ್ರೀ ಎನ್. ರವಿಕುಮಾರ್

ವೈದ್ಯಕೀಯ ಸೀಟುಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
14
76
ಶ್ರೀ ಕಾಂತರಾಜ್

KREDL ನ ನೇಮಕಾತಿಯ ಬಗ್ಗೆ

ಇಂದನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
37
ಶ್ರೀ ಎಸ್.ಎಲ್.ಭೋಜೇಗೌಡ

ಅನುದಾನ ಹಾಗೂ ಅನುದಾನರಹಿತ ಶಾಲಾ/ಕಾಲೇಜುಗಳ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru