ದಿನಾಂಕ 13-12-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
571
ಶ್ರೀ ಟಿ ಎನ್ ಜವರಾಯಿ ಗೌಡ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
615
ಶ್ರೀ ಸಿ.ಎನ್. ಮಂಜೇಗೌಡ sc/st ವಿದ್ಯಾರ್ಥಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
3
671
ಶ್ರೀ ಮಂಜುನಾಥ್ ಭಂಡಾರಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
4
659
ಶ್ರೀ ಚಿದಾನಂದ್‌ ಎಂ ಗೌಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಚುನಾಯಿತ ಪ್ರತಿನಿಧಿಗಳು ಅಧಿಕಾರಿ /ನೌಕರರ ವೇದಿಕೆಯ ಈಡೇರಿಕೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
5
681
ಶ್ರೀ ಕೆ ಎಸ್‌ ನವೀನ್ ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳಿಂದ ಸಂಗ್ರಹವಾಗುತ್ತಿರುವ ತೆರಿಗೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
604
ಶ್ರೀ ಎನ್‌.ರವಿಕುಮಾರ್ ಆಸ್ತಿಗಳ ಮ್ಯಾನುಯಲ್ ಸಮೀಕ್ಷೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
7
567
ಶ್ರೀ ವೈ.ಎಂ.ಸತೀಶ್‌ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2019ರ ಶೇ ಮೊತ್ತವನ್ನು ಎಲ್ಲಾ ಇಲಾಖೆಗಳಲ್ಲಿ ಮೀಸಲಿಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
619
ಶ್ರೀ ಶರಣಗೌಡ ಬಯ್ಯಾಪುರ ವಸತಿ ನಿಲಯಗಳಲ್ಲಿನ ಸಮಸ್ಯೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
9
636+689
ಡಾ|| ಧನಂಜಯ ಸರ್ಜಿ + ಶ್ರೀ ಡಿ.ಎಸ್. ಆರುಣ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿವಿಧ ಸಂಘಗಳ ಬೇಡಿಕೆಗಳನ್ನು ಈಡೇರಿಸುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
644
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುವ ದೇವದಾಸಿ ಮಹಿಳೆಯರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
11
609
ಶ್ರೀ ಐವನ್‌ ಡಿʼಸೋಜಾ ಕರಾವಳಿ ಅಭಿವೃದ್ಧಿ ಮಂಡಳಿಯಲ್ಲಿ ಬಾಕಿ ಇರುವ ವಿವೇಚನಾ ನಿಧಿಯ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
12
595
ಡಾ|| ಡಿ ತಿಮ್ಮಯ್ಯ ಗ್ರಾಮ ಪಂಚಾಯಿತಿಗಳು ವಿದ್ಯುತ್‌ ನಿಗಮಕ್ಕೆ ಬಾಕಿ ಮೊತ್ತ ಪಾವತಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
13
661
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಕರ್ನಾಟಕದಲ್ಲಿ ಅರಣ್ಯ ಹಕ್ಕು ಕಾಯ್ದೆ 2009ರ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳದಿರುವ ಕುರಿತು ಸಮಾಜ ಕಲ್ಯಾಣ ಸಚಿವರು
14
578
ಶ್ರೀ ಸುನೀಲ್‌ ಗೌಡ ಪಾಟೀಲ್ 15ನೆಯ ಹಣಕಾಸು ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳ ವಿವರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
15
594
ಡಾ|| ತಳವಾರ್‌ ಸಾಬಣ್ಣ ಹಾವೇರಿ ಜಿಲ್ಲೆಯಲ್ಲಿರುವ ʼನಿಜಶರಣ ಅಂಬಿಗರ ಚೌಡಯ್ಯʼ ಅವರ ಸಮಾಧಿ ಗದ್ದುಗೆ ದುರಸ್ತಿ ಮಾಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru