Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 14-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
123 |
ಶ್ರೀ ಎಂ.ನಾಗರಾಜು | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು | |
2
|
154 |
ಶ್ರೀ ಮಂಜುನಾಥ್ ಭಂಡಾರಿ | ಇನ್ವೆಸ್ಟ್ ಕರ್ನಾಟಕ 2022 ಕಾರ್ಯಕ್ರಮದ ಮೂಲಕ ಬಂಡವಾಳ ಹೂಡಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು | |
3
|
160 |
ಶ್ರೀ ಎಸ್. ರವಿ | ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳನ್ನು ಪರಿಷ್ಕರಿಸುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
4
|
188 |
ಶ್ರೀ ಮುನಿರಾಜು ಗೌಡ ಪಿ.ಎಂ | ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯಲ್ಲಿ ಇ-ಆಸ್ತಿ ವಿವರಣೆ ಬಗ್ಗೆ | ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
5
|
149 |
ಡಾ|| ಚಂದ್ರಶೇಖರ್ ಬಿ. ಪಾಟೀಲ್ | ಕಸ ವಿಲೇವಾರಿ ಕುರಿತು | ನಗರಾಭಿವೃದ್ಧಿ ಸಚಿವರು | |
6
|
187 |
ಶ್ರೀ ಪಿ. ಹೆಚ್. ಪೂಜಾರ್ | ಗುಳೇದಗುಡ್ಡ ಪಟ್ಟಣದಲ್ಲಿ ಜವಳಿ ಪಾರ್ಕ್ ನಿರ್ಮಾಣದ ಬಗ್ಗೆ | ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು | |
7
|
334 |
ಶ್ರೀ ಶರವಣ ಟಿ.ಎ | ಜಿಲ್ಲಾ ಸಹಕಾರಿ ಬ್ಯಾಂಕ್ ಗಳಲ್ಲಿ ನಡೆದಿರುವ ಅವ್ಯವಹಾರ ಕುರಿತು | ಸಹಕಾರ ಸಚಿವರು | |
8
|
159 |
ಡಾ|| ಡಿ. ತಿಮ್ಮಯ್ಯ | ಕಲ್ಲು ಗಣಿಗಾರಿಕೆಯ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
9
|
175 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಸ್ಮಾರ್ಟ್ ಸಿಟಿ ಪ್ರಗತಿ ಕುರಿತು | ನಗರಾಭಿವೃದ್ಧಿ ಸಚಿವರು | |
10
|
178 |
ಶ್ರೀ ಅ. ದೇವೇಗೌಡ | ರಾಜ್ಯದ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ದರ ಹೆಚ್ಚಿಸುವ ಬಗ್ಗೆ | ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು | |
11
|
194 |
ಶ್ರೀ ಸಲೀಂ ಅಹಮದ್ | ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
12
|
199 |
ಶ್ರೀ ಮರಿತಿಬ್ಬೆಗೌಡ | ಬ್ರಿಗೇಡ್ ಸಂಸ್ಥೆ ನಿಗದಿತ ಅವಧಿಯಲ್ಲಿ ಯೋಜನೆ ಕಾರ್ಯಗೊಳಿಸದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು | |
13
|
150 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ರಾಜ್ಯದಲ್ಲಿ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
14
|
139 |
ಶ್ರೀ ಯು.ಬಿ.ವೆಂಕಟೇಶ್ | ಸಹಕಾರ ಸಂಘಗಳ ಅವ್ಯವಹಾರಗಳನ್ನು ಸಿಬಿಐಗೆ ವಹಿಸುವ ಬಗ್ಗೆ | ಸಹಕಾರ ಸಚಿವರು | |
15
|
203 |
ಶ್ರೀ ಪಿ.ಆರ್. ರಮೇಶ್ | KIADBಯಿಂದ ಶ್ರೀ ಸತ್ಯಸಾಯಿ ನಾರಾಯಣ ಆಸ್ಪತ್ರೆಯವರೆಗೆ ನೀಡಿರುವ ನಿವೇಶನ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು |