ದಿನಾಂಕ 14-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1001
ಶ್ರೀ ಮಧು ಜಿ.ಮಾದೇಗೌಡ ಶಾಸ್ರ್ತೀಕ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಂತ ನಿವೇಶನ ಕಟ್ಟಡ ಇಲ್ಲದಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
2
951
ಶ್ರೀ ಚಿದಾನಂದ್‌ ಎಂ.ಗೌಡ ಜೇಷ್ಠತೆಯಲ್ಲಿ ಕಿರಿಯರಾದವರಿಗೆ ಸಹಾಯಕ ನಿರ್ದೇಶಕರ ಹುದ್ದೆಗೆ ನೇಮಿಸಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
881
ಶ್ರೀ ವೈ.ಎಂ.ಸತೀಶ್ ರಾಜ್ಯದಲ್ಲಿ ವಿಕಲಚೇತನರಿಗೆ ವಿಮಾ ಸೌಲಭ್ಯವನ್ನು ಒದಗಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
966+968
ಶ್ರೀಮತಿ ಹೇಮಲತಾ ನಾಯಕ್ + ಶ್ರೀ ಶರವಣ ಟಿ.ಎ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್ ಸಿ ಎಸ್ ಪಿ/ಟಿ ಎಸ್‌ ಪಿ ಅನುದಾನದ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರು
5
906
ಶ್ರೀ ಗೋವಿಂದ ರಾಜು ಮನರೇಗಾ ಯೋಜನೆ ಅಡಿ ಸುಮಾರು 669.92 ಕೋಟಿ ರೂಪಾಯಿ ದುರ್ಬಳಕೆಯಾಗಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
945
ಶ್ರೀ ಐವನ್‌ ಡಿʼಸೋಜಾ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಟ್ಟಡದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
7
875
ಶ್ರೀ ಎನ್.ರವಿಕುಮಾರ್ ರಕ್ತ ಹೀನತೆ ಇರುವ ಕಾರ್ಮಿಕರಿಗೆ ಕಿಟ್ ನೀಡುವ ಕುರಿತು ಕಾರ್ಮಿಕ ಸಚಿವರು
8
1002
ಡಾ: ಎಂ ಜಿ ಮುಳೆ ಬಸವಕಲ್ಯಾಣದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
901
ಶ್ರೀ ಟಿ ಎನ್ ಜವರಾಯಿ ಗೌಡ ಗ್ರಾಮಠಾಣ, ಊರುಗುಪ್ಪೆ ಸರ್ವೇ ನಂಬರ್ ನಲ್ಲಿ ಮನೆ ಇದ್ದವರಿಗೆ ಇ-ಖಾತೆ ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
984
ಸಮಾಜ ಕಲ್ಯಾಣ ಇಲಾಖೆ ಸಚಿವರು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳ ಕಾರ್ಯಕ್ರಮಗಳ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರು
11
926
ಶ್ರೀ ಸಿ.ಟಿ.ರವಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿನ ಲೋಪದೋಷಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
896
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅಂಗನವಾಡಿ ಸಿಬ್ಬಂದಿಗಳ ವೇತನ ಹೆಚ್ಚಳದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
961
ಶ್ರೀ ಸುನೀಲ್‌ ಗೌಡ ಪಾಟೀಲ್ ವಸತಿ ನಿಲಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
14
981
ಶ್ರೀ ಸಿ.ಎನ್. ಮಂಜೇಗೌಡ ಎಸ್ ಸಿ/ ಎಸ್ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ತರಬೇತಿ ನೀಡುವ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರು
15
914
ಡಾ: ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಶಹಬಾದ ಪಟ್ಟಣದ ಇಎಸ್ಐ ಆಸ್ಪತ್ರೆ ಬಳಕೆಯಾಗದೆ ದುರಸ್ತಿಗೆ ತಲುಪಿರುವ ಕುರಿತು ಕಾರ್ಮಿಕ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru