ದಿನಾಂಕ 14-07-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
930
ಡಾ. ಡಿ. ತಿಮ್ಮಯ್ಯ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
2
924
ಶ್ರೀ ಪಿ. ಹೆಚ್. ಪೂಜಾರ್ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳಿಗೆ, ಉಪಾಧ್ಯಕ್ಷರು ಗಳಿಗೆ ಹಾಗೂ ಸದಸ್ಯರುಗಳಿಗೆ ನೀಡುವ ಗೌರವಧನದ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
877
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕಳಪೆ ಬಿತ್ತನೆ ಬೀಜ ಮತ್ತು ರಾಸಾಯನಿಕ ಗೊಬ್ಬರದ ಬಗ್ಗೆ ಕೃಷಿ ಸಚಿವರು
4
861
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿರುವ ಅಂಗನವಾಡಿಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
5
918
ಶ್ರೀ ಎಸ್. ವ್ಹಿ. ಸಂಕನೂರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗಕ್ಕೆ ಮಂಜೂರಾದ ಹುದ್ದೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
888
ಶ್ರೀ ಗೋವಿಂದ ರಾಜು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಉದ್ಯೋಗ ಪಡೆಯುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
7
906
ಶ್ರೀ ಮುನಿರಾಜು ಗೌಡ ಪಿ.ಎಂ ಕುಡಿಯುವ ನೀರಿನ ಅಕ್ರಮ ಠೇವಣಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
8
929
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಮೆಟ್ರಿಕ್ ನಂತರದ ಸರ್ಕಾರಿ ವಸತಿ ನಿಲಯಗಳ ಪ್ರವೇಶಾತಿಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
911
ಶ್ರೀ ಚಿದಾನಂದ್ ಎಂ. ಗೌಡ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
10
857
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ಹಾಸ್ಟೆಲ್ ಗಳ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
11
851
ಶ್ರೀ ಎಂ.ನಾಗರಾಜು ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಉತ್ತೇಚಿಸುವ ಬಗ್ಗೆ ಕೃಷಿ ಸಚಿವರು
12
908
ಶ್ರೀ ಡಿ.ಎಸ್. ಆರುಣ್ ಡಿ ಬಿ ಟಿ ಮೂಲಕ ಹಣ ಬಿಡುಗಡೆ ಮಾಡುವ ತಂತ್ರಾಂಶವನ್ನು ತಡೆಹಿಡಿದಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
13
869
ಶ್ರೀ ಮಧು ಜಿ ಮಾದೇಗೌಡ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಆದ 15ನೇ ಹಣಕಾಸು ಆಯೋಗದ ಅನುದಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
881
ಶ್ರೀಮತಿ ಹೇಮಲತಾ ನಾಯಕ್ ಗೃಹಲಕ್ಷ್ಮಿ ನೋಂದಣಿಯಲ್ಲಿ ವಿಳಂಬ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
15
914
ಶ್ರೀ ಸಿ. ಎನ್. ಮಂಜೇಗೌಡ ಮೈಸೂರಿನಲ್ಲಿ ನೀರಿನ ಘಟಕಗಳು ನಿರ್ಮಿಸಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru