ದಿನಾಂಕ 14-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
510
ಶ್ರೀ ಎಂ.ನಾಗರಾಜು ರಾಜ್ಯದಲ್ಲಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
2
496
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆ ಕುರಿತು ಮುಖ್ಯಮಂತ್ರಿಗಳು
3
608
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕೈಗೊಂಡ ಕ್ರಮಗಳ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
4
568
ಶ್ರೀ ಟಿ ಎನ್ ಜವರಾಯಿ ಗೌಡ ಕೆಂಪೇಗೌಡ ಮತ್ತು ಶಿವರಾಮ ಕಾರಂತ ಬಡಾವಣೆಯ ನಿವೇಶನಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
5
541
ಡಾ|| ಉಮಾಶ್ರೀ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಿಎ ನಿವೇಶನ ಹಂಚಿಕೆ ಮಾಡಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
6
555
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸ್ಪೆಷಲ್ ಆಕ್ಷನ್ ಫೋರ್ಸ್ ಸ್ಥಾಪನೆಯ ಬಗ್ಗೆ ಗೃಹ ಸಚಿವರು
7
525
ಶ್ರೀ ಸಿ.ಟಿ.ರವಿ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುರಂಗ ಮಾರ್ಗಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
8
596
ಶ್ರೀ ಚಿದಾನಂದ್‌ ಎಂ.ಗೌಡ ಪಾರ್ಕ್ ಗಳಲ್ಲಿ ವ್ಯಾಯಾಮ‌, ಆಟದ ಉಪಕರಣಗಳ ನಿರ್ವಹಣೆ ಬಗ್ಗೆ ಉಪ ಮುಖ್ಯಮಂತ್ರಿಗಳು
9
558
ಡಾ|| ಧನಂಜಯ ಸರ್ಜಿ ರಾಜ್ಯದ ವಿವಿಧ ಇಲಾಖೆ-ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿಗಳು
10
563
ಶ್ರೀ ಮಂಜುನಾಥ ಭಂಡಾರಿ ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
11
493
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಪೊಲೀಸ್ ಇಲಾಖೆ ಅಧಿಕಾರಿಗಳ ಗೃಹ ಸೇವಕ ಭತ್ಯೆ ಕುರಿತು ಗೃಹ ಸಚಿವರು
12
547
ಶ್ರೀಮತಿ ಬಲ್ಕಿಸ್ ಬಾನು ಭದ್ರಾ ಜಲಾಶಯ ಆವರಣದಲ್ಲಿ ಉದ್ಯಾನವನ ನಿರ್ಮಾಣ ಮಾಡುವ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
13
542
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯ ಗುಡ್ಡದ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಮೂಲಸೌಕರ್ಯಗಳನ್ನು ನಿರ್ಮಿಸುವ ಕುರಿತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
14
599
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮಾಡಿರುವ ಶೇ 56% ಮೀಸಲಾತಿ ಜಾರಿಯ ಕುರಿತು ಮುಖ್ಯಮಂತ್ರಿಗಳು
15
522
ಶ್ರೀ ಸಿ.ಎನ್.ಮಂಜೇಗೌಡ ಫೈನಾನ್ಸ್ ಕಂಪನಿಗಳ ಮುಂದುವರೆದ ಕಿರುಕುಳದ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru