Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 14-12-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು | |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು |
ವಿಷಯ |
ಇಲಾಖೆ |
ಉತ್ತರ |
---|---|---|---|---|---|
1 |
76(602) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ | ರಾಜ್ಯದಲ್ಲಿನ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ | |
2 |
77(627) |
ಶ್ರೀ ಯು.ಬಿ ವೆಂಕಟೇಶ್ | ಟೊಯೋಟಾ ಕಿರ್ಲೊಸ್ಕರ ಕಂಪನಿಯ ಕಾರ್ಮಿಕರನ್ನು ತೆಗೆದು ಹಾಕಿರುವ ಕುರಿತು | ಕಾರ್ಮಿಕ ಮತ್ತು ಸಕ್ಕರೆ ಇಲಾಖೆ | |
3 |
78(616) |
ಶ್ರೀಮತಿ ಭಾರತಿ ಶೆಟ್ಟಿ | ಆನ್‍ಲೈನ್ ಶಿಕ್ಷಣ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ | |
4 |
79(596) |
ಶ್ರೀ ಅ. ದೇವೇಗೌಡ | ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯಲ್ಲಿನ ಖಾಲಿ ಹುದ್ದೆಗಳು | ಕಾರ್ಮಿಕ ಮತ್ತು ಸಕ್ಕರೆ ಇಲಾಖೆ | |
5 |
80(711) |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು | ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ | |
6 |
81(617) |
ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್ | ತಳವಾರ ಮತ್ತು ಪರಿವಾರ ಜಾತಿಯ ಸಮಾಜಗಳಿಗೆ ಜಾತಿ ಪ್ರಮಾಣ ಪತ್ರ ವಿತರಿಸುವ ಕುರಿತು | ಸಮಾಜ ಕಲ್ಯಾಣ ಇಲಾಖೆ | |
7 |
82(626) |
ಶ್ರೀ ಕೆ.ಸಿ. ಕೊಂಡಯ್ಯ | ಬೆಂಗಳೂರು ನಗರದ ವಾಯು ಗುಣಮಟ್ಟದ ಸುಧಾರಣೆ ಕುರಿತು | ಅರಣ್ಯ ಇಲಾಖೆ | |
8 |
83(704) |
ಶ್ರೀ ಎಸ್.ರವಿ | ಲಾಕ್‍ಡೌನ್‍ನಲ್ಲಿ ಇಲಾಖೆ ನೀಡಿದ ಪರಿಹಾರಗಳ ಬಗ್ಗೆ | ಕಾರ್ಮಿಕ ಮತ್ತು ಸಕ್ಕರೆ ಇಲಾಖೆ | |
9 |
84(649) |
ಶ್ರೀ ಕೆ. ಹರೀಶ್ ಕುಮಾರ್ | ಬೆಂಗಳೂರಿನಲ್ಲಿ ಹೊಸದಾಗಿ ನಿರ್ಮಿಸಲಾದ ಕೋವಿಡ್-19 ಆಸ್ಪತ್ರೆಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ | |
10 |
85(716) |
ಶ್ರೀ ಕಾಂತರಾಜ್ | ಕಾರ್ಮಿಕ ನಿಧಿಯ ಬಗ್ಗೆ | ಕಾರ್ಮಿಕ ಮತ್ತು ಸಕ್ಕರೆ ಇಲಾಖೆ | |
11 |
86(607) |
ಶ್ರೀ ಆರ್. ಪ್ರಸನ್ನ ಕುಮಾರ್ | ರಾಜ್ಯದಲ್ಲಿ ಜಿಲ್ಲಾ ಮಟ್ಟ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಯಂತ್ರದ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ | |
12 |
87(740) |
ಶ್ರೀ ಜಿ.ರಘು ಆಚಾರ್ | ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿರ್ವಹಣೆ ಕುರಿತು |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ | |
13 |
88(641) |
ಶ್ರೀ ಹೆಚ್.ಎಂ. ರಮೇಶ ಗೌಡ | ರಾಜ್ಯದ ಸಂರಕ್ಷಿತ ಅರಣ್ಯ ಮತ್ತು ಅಭಯಾರಣ್ಯಗಳ ಕುರಿತು |
ಅರಣ್ಯ ಇಲಾಖೆ | |
14 |
89(618) |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಸತಿ ಶಾಲೆಗಳ ಸಹ ಶಿಕ್ಷಕರುಗಳಿಗೆ ಬಡ್ತಿ ನೀಡುವ ಕುರಿತು | ಸಮಾಜ ಕಲ್ಯಾಣ ಇಲಾಖೆ | |
15 |
90(676) |
ಶ್ರೀ ಅರುಣ ಶಹಾಪುರ | ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ |
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ |