ದಿನಾಂಕ 14-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
241+276
ಶ್ರೀ ಕಾಂತರಾಜ್ , ಶ್ರೀ ಕೆ.ಎ. ತಿಪ್ಪೇಸ್ವಾಮಿ

ಮೈಸೂರ್ ಲ್ಯಾಂಪ್ಸ್ ಕಾರ್ಖಾನೆಯ ಜಾಗದಲ್ಲಿ ವಸ್ತು ಸಂಗ್ರಹಾಲಯ ನಿರ್ಮಿಸುತ್ತಿರುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
2
179
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಸ್ಮಾರ್ಟ್ಸಿಟಿ ಯೋಜನೆ

ನಗರಾಭಿವೃದ್ಧಿ ಸಚಿವರು
3
209
ಶ್ರೀ ಕೆ. ಪ್ರತಾಪಚಂದ್ರ ಶಟ್ಟಿ

ಉಡುಪಿ ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ
ಯೋಜನೆಯ ಕುರಿತು

ನಗರಾಭಿವೃದ್ಧಿ ಸಚಿವರು
4
169
ಶ್ರೀ ಎಂ.ಎ.ಗೋಪಾಲಸ್ವಾಮಿ

ಹಾಸನ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ನ ಸದಸ್ಯತ್ವ ಪಡೆಯುವ ಬಗ್ಗೆ

ಸಹಕಾರ ಸಚಿವರು
5
221
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ ಜಿಲ್ಲೆಯ ಕೈಗಾರಿಕೆಗಾಗಿ ಮೀಸಲಿಡಲಾದ ನಿವೇಶನ/ಶೆಡ್‌ಗಳ ಕುರಿತು

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
6
161
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಕಸ ವಿಲೇವಾರಿ ಘಟಕದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಕುರಿತು

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
7
175
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ

ಕೊಡಗು ಜಿಲ್ಲೆಯಲ್ಲಿನ ಮರಳು ಬ್ಲಾಕ್‌ಗಳ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
192
ಶ್ರೀ ಪಿ.ಆರ್. ರಮೇಶ್

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಪರಿಸರ ಪುನಃಶ್ಚೇತನ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
9
235+240
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ, ಶ್ರೀ ಮರಿತಿಬ್ಬೇಗೌಡ

ಸೋಮನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಅನಧಿಕೃತ ವಸತಿ ಬಡಾವಣೆ ರಚಿಸಿದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
10
228
ಶ್ರೀ ಶಶೀಲ್ ಜಿ. ನಮೋಶಿ

ಎಸ್.ಸಿ.ಪಿ/ಟಿ.ಎಸ್.ಪಿ ಅನುದಾನ ಕುರಿತು

ನಗರಾಭಿವೃದ್ಧಿ ಸಚಿವರು
11
321
ಡಾ. ತೇಜಸ್ವಿನಿ ಗೌಡ

ಮಹಿಳಾ ಮತ್ತು ಮಕ್ಕಳ ಮಾನಸಿಕ ಸ್ಥಿತಿಗತಿಗಳ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
12
195
ಶ್ರೀಮತಿ ಎಸ್.ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಮರಳು ಪೂರೈಕೆ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
237+236
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ, ಶ್ರೀ ಅರುಣ ಶಹಾಪುರ

ಶಾಸಕರ ಅನುದಾನದಲ್ಲಿ ವಿಕಲಚೇತನರಿಗಾಗಿ ಉದ್ಯೋಗಕ್ಕೆ ಅನುದಾನ ಒದಗಿಸುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
14
229
ಶ್ರೀ ಎಸ್. ವ್ಹಿ. ಸಂಕನೂರ

ಯೋಜನೆಗಳ ಕುರಿತು ಮಾಹಿತಿ ನೀಡುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು
15
251
ಶ್ರೀ ಎಂ. ನಾರಾಯಣಸ್ವಾಮಿ

ರಾಜ್ಯದಲ್ಲಿ ಅಂಗನವಾಡಿಗಳಲ್ಲಿ ಪೂರೈಕೆ ಆಗುತ್ತಿರುವ ಆಹಾರ ಪದಾರ್ಥಗಳ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru