ದಿನಾಂಕ 14-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1010
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರಿನ ರಸ್ತೆಗಳು ಮತ್ತು ಒಳಚರಂಡಿಗಳನ್ನು ಅಭಿವೃದ್ಧಿ ಪಡಿಸುವ ಕುರಿತು ಉಪ ಮುಖ್ಯಮಂತ್ರಿಗಳು
2
1064
ಶ್ರೀಮತಿ ಭಾರತಿ ಶೆಟ್ಟಿ ಬೆಂಗಳೂರು ನಗರ ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಉಪ ಮುಖ್ಯಮಂತ್ರಿಗಳು
3
1078
ಶ್ರೀ ಮುನಿರಾಜು ಗೌಡ ಪಿ.ಎಂ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗೃಹ ಸಚಿವರು
4
1021
ಶ್ರೀ ಡಿ.ಎಸ್. ಆರುಣ್ ಅಗ್ನಿ ದುರಂತಗಳಿಗೆ ಸಂಬಂಧಿಸಿದಂತೆ ಅಗ್ನಿಶಾಮಕ ದಳದಿಂದ ಕೈಗೊಳ್ಳುವ ಕ್ರಮಗಳ ಕುರಿತು ಗೃಹ ಸಚಿವರು
5
1020
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಉತ್ತರ ಕರ್ನಾಟಕ ಭಾಗದಲ್ಲಿನ ಬೃಹತ್ ನೀರಾವರಿ ಯೋಜನೆಗಳ ಕುರಿತು ಉಪ ಮುಖ್ಯಮಂತ್ರಿಗಳು
6
1065
ಶ್ರೀ ಶರಣಗೌಡ ಬಯ್ಯಪುರ ಮುದಗಲ್ ಮತ್ತು ಜಲದುರ್ಗ ಕೋಟೆಗಳ ಸಂರಕ್ಷಣೆಯ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
7
1071
ಶ್ರೀ ಎಸ್.ಎಲ್. ಭೋಜೇಗೌಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
8
1052
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿರುವ ಅಣೆಕಟ್ಟುಗಳಲ್ಲಿರುವ ನೀರಿನ ಪ್ರಮಾಣ ಕುರಿತು ಉಪ ಮುಖ್ಯಮಂತ್ರಿಗಳು
9
1070
ಶ್ರೀ ಸೂರಜ್ ರೇವಣ್ಣ ಅಬಕಾರಿ ಇಲಾಖೆಯಲ್ಲಿ ಸಿ.ಎಲ್-೭ ಸನ್ನದು ಹೊಂದಲು ಯಾವ ಯಾವ ಇಲಾಖೆಯಿಂದ NOC ಬೇಕು ಮತ್ತು ಕಟ್ಟಡ ವಿಸ್ತೀರ್ಣದ ಅಳತೆ ಕಡಿಮೆ ಇದ್ದು ಮಂಜೂರಾತಿ ನೀಡಿರುವ ಬಗ್ಗೆ ಅಬಕಾರಿ ಸಚಿವರು
10
991
ಶ್ರೀ ಮರಿತಿಬ್ಬೆಗೌಡ BDA ಸ್ವತ್ತುಗಳ ದಾವೆಗಳಲ್ಲಿ ನ್ಯಾಯದಾನ ತಡವಾಗುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
11
988
ಶ್ರೀ ಚಿದಾನಂದ ಎಂ ಗೌಡ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
12
1031
ಶ್ರೀ ಶರವಣ ಟಿ.ಎ. ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಸಿದ ನೀರಿನ ಮಾಹಿತಿ ಮತ್ತು ಮೇಕೆದಾಟು ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
13
498
ಶ್ರೀ ಪ್ರಕಾಶ್ ಕೆ.ರಾಥೋಡ್ ಮಹಿಳಾ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಕುರಿತು ಗೃಹ ಸಚಿವರು
14
1068
ಶ್ರೀ ವೈ.ಎಂ.ಸತೀಶ್ ರಾಜ್ಯದಲ್ಲಿ ಅನಧಿಕೃತ ಭ್ರೂಣ ಲಿಂಗ ಪತ್ತೆ ಮಾಡುವ ಜಾಲವನ್ನು ತಡೆಯುವ ಬಗ್ಗೆ ಗೃಹ ಸಚಿವರು
15
1053
ಶ್ರೀ ಸಿ. ಪಿ. ಯೋಗೇಶ್ವರ್ ಸರ್ಕಾರ ರಚನೆಗೊಂಡ ನಂತರ ಕೈಗೊಂಡ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru