ದಿನಾಂಕ 15-02-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
301
ಶ್ರೀ ಶರವಣ ಟಿ.ಎ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಿಳಂಬಕ್ಕೆ ದಂಡ ಮತ್ತು ಬಡ್ಡಿ ದರದ ಬಗ್ಗೆ ಉಪ ಮುಖ್ಯಮಂತ್ರಿಗಳು
2
366
ಶ್ರೀ ಡಿ.ಎಸ್. ಆರುಣ್ ವಿವಿಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಸಮಿತಿಗಳ ಕುರಿತು ಗೃಹ ಸಚಿವರು
3
235
ಶ್ರೀ ಯು.ಬಿ.ವೆಂಕಟೇಶ್ ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ ಪಾಲು ಕಡಿತವಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
4
257
ಶ್ರೀ ಎನ್.ರವಿಕುಮಾರ್ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಕುರಿತು ಮುಖ್ಯಮಂತ್ರಿಗಳು
5
431
ಶ್ರೀ ಎಂ.ನಾಗರಾಜು ಹೊರಗುತ್ತಿಗೆ ನೌಕರರಿಗೆ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಕಾರ್ಮಿಕ ಸಚಿವರು
6
353
ಶ್ರೀ ಕೆ.ಎಸ್.ನವೀನ್ ಕಳೆದ ಆಯವ್ಯಯದಲ್ಲಿ ಘೋಷಿಸಿದ ಅನುದಾನಗಳ ಬಗ್ಗೆ ಮುಖ್ಯಮಂತ್ರಿಗಳು
7
246
ಶ್ರೀ ಕೆ. ಅಬ್ದುಲ್‌ ಜಬ್ಬರ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಲ್ಲಿನ ಸಿಬ್ಬಂದಿಗಳ ಕುರಿತು ಕಾರ್ಮಿಕ ಸಚಿವರು
8
278
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
9
335
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೇಂದ್ರ ಪುರಸ್ಕೃತ ಯೋಜನೆ ಅಂತರ್ಜಲ ಜಲ ಮೂಲ ನಕಾಶೆ ತಯಾರಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
10
281
ಶ್ರೀ ಪ್ರಕಾಶ್ ಕೆ.ರಾಥೋಡ್ ಕಳೆದ ಐದು ವರ್ಷಗಳಿಂದ ಸರ್ಕಾರದ ವಿವಿಧ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
11
305
ಶ್ರೀ ರಾಜೇಂದ್ರ ರಾಜಣ್ಣ ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‌ ವೇ ನಿರ್ಮಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
12
354
ಶ್ರೀ ಶಶೀಲ್‌ ಜಿ.ನಮೋಶಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವೈಕರಿಯ ಕುರಿತು ಮುಖ್ಯಮಂತ್ರಿಗಳು
13
273
ಶ್ರೀ ಸುನೀಲ್‌ ವಲ್ಯಾಪುರ್ ಮುಲ್ಲಾಮಾರಿ ಯೋಜನೆಯ ಐನಾಪೂರ ಏತನೀರಾವರಿ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
14
248
ಡಾ|| ತಳವಾರ್‌ ಸಾಬಣ್ಣ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ಒದಗಿಸುವ ಯೋಜನೆಯಲ್ಲಿ ಅವ್ಯವಹಾರ ಆಗಿರುವ ಕುರಿತು ಕಾರ್ಮಿಕ ಸಚಿವರು
15

326+286+287+
272+439+294

ಶ್ರೀ ಮರಿತಿಬ್ಬೆಗೌಡ + ಡಾ|| ವೈ. ಎ. ನಾರಾಯಣಸ್ವಾಮಿ + ಶ್ರೀ ಸುನೀಲ್‌ ವಲ್ಯಾಪುರ್ + ಶ್ರೀ ಮುನಿರಾಜು ಗೌಡ ಪಿ.ಎಂ + ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru