ದಿನಾಂಕ 15-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
166(1349) ಶ್ರೀ ಕಾಂತರಾಜ್(ಬಿಎಂಎಲ್)

ಸರ್ಕಾರಿ ಶಾಲೆಗಳ ಜಾಗಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
2
167(952) ಶ್ರೀ ಬಸವರಾಜ ಪಾಟೀಲ್ ಇಟಗಿ

ಕಾಡು ಪ್ರಾಣಿಗಳು ವಸತಿ ಪ್ರದೇಶಕ್ಕೆ ಬರುತ್ತಿರುವ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
3
168(1339) ಶ್ರೀ ಮಾನೆ ಶ್ರೀನಿವಾಸ್

ಪಂಚಾಕ್ಷರಿ ಗವಾಯಿಗಳ ಪ್ರಾಧಿಕಾರ ರಚನೆ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
4
169(1081) ಶ್ರೀಮತಿ ಭಾರತಿ ಶೆಟ್ಟಿ

ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಿಕ್ಷಣದ ಗುರಿಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
5
170(1316) ಶ್ರೀ ಎಂ. ನಾರಾಯಣಸ್ವಾಮಿ

ಬೆಂಗಳೂರು ನಗರ ಜಿಲ್ಲಾ ಆಸ್ಪತ್ರೆಗಳಲ್ಲಿನ ವಿವಿಧ ಸೌಲಭ್ಯಗಳ ಕೊರತೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
6
171(976) ಡಾ. ತಳವಾರ್ ಸಾಬಣ್ಣ

ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
7
172(978) ಶ್ರೀ ಎನ್. ರವಿಕುಮಾರ್

ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
8
173(1082) ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ

ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಸಮುದಾಯದವರ ಜಮೀನು ಮಂಜೂರಾತಿ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
9
174(963) ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ.

ಕೊಡಗು ಜಿಲ್ಲೆಯಲ್ಲಿನ ಹುಲಿ ಮತ್ತು ಆನೆ ದಾಳಿಗಳನ್ನು ತಡೆಯುವ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
10
175(1173) ಶ್ರೀ ಅಲ್ಲಂ ವೀರಭದ್ರಪ್ಪ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
11
176(1307) ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಬೀದರ್‍ನಲ್ಲಿರುವ ಐತಿಹಾಸಿಕ "ಕರೇಜ್ ಸುರಂಗ ಬಾವಿಯ" ಬಗ್ಗೆ

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವ ಪರಿಸ್ಥಿತಿ ಇಲಾಖೆ
12
177(1286+1083) ಶ್ರೀ ಎನ್. ಅಪ್ಪಾಜಿಗೌಡ ಮತ್ತು ಶ್ರೀ ಎಸ್. ಎಲ್ . ಭೋಜೇಗೌಡ

ಅರಣ್ಯ ಇಲಾಖೆಯ ಸಂಯೋಜಿತ ಜೇಷ್ಠತಾ ಪಟ್ಟಿ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
13
178(949) ಡಾ. ಚಂದ್ರಶೇಖರ್ ಬಿ. ಪಾಟೀಲ್

ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
14
179(1071) ಶ್ರೀ ಸುನೀಲ್ ವಲ್ಯಾಪುರ್

ಗಡಿ ಪ್ರದೇಶಾಭಿವೃದ್ಧಿ ಯೋಜನೆಗೆ ಬಿಡುಗಡೆಯಾದ ಅನುದಾನದ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
15
180(1245) ಶ್ರೀ ಎಸ್. ರವಿ

Yes  ಕೇಂದ್ರಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru