ದಿನಾಂಕ 15-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
136
ಶ್ರೀ ಪ್ರತಾಪ ಸಿಂಹ ನಾಯಕ್‌ ಕೆ ಹೊಸ ಪಡಿತರ ಚೀಟಿ ವಿತರಣೆ ಸ್ಥಗಿತವಾಗಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
2
48
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿನ ಆಯುಷ್ ಇಲಾಖೆಯ ಆಸ್ಪತ್ರೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
3
120
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
4
54
ಶ್ರೀ ಐವನ್‌ ಡಿʼ ಸೋಜಾ ರಾಜ್ಯದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯಿಂದ ಉಂಟಾದ ಅನ್ಯಾಯದ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
5
94
ಶ್ರೀಮತಿ ಬಲ್ಕೀಸ್‌ ಬಾನು MPM ಜಮೀನಿನಲ್ಲಿ ಬೆಳೆದಿರುವ EUCALYPTUS ಮರಗಳನ್ನು ನಾಶ ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
6
21
ಶ್ರೀ ಎನ್‌.ರವಿಕುಮಾರ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿದ ವಸ್ತುಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
7
111
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಸರಬರಾಜು ಮಾಡಿರುವ ಕುರಿತು ಪಶು ಔಷಧಿಗಳನ್ನುಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
8
51
ಡಾ: ಧನಂಜಯ ಸರ್ಜಿ ರಾಜ್ಯದಲ್ಲಿ ಉಲ್ಬಣಗೊಂಡಿರುವ ಡೆಂಗ್ಯೂ ಪ್ರಕರಣಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
9
61
ಡಾ|| ತಳವಾರ್‌ ಸಾಬಣ್ಣ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
10
31
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪನೆ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
11
12+19
ಶ್ರೀ ಯು.ಬಿ.ವೆಂಕಟೇಶ್ + ಶ್ರೀ ಎಸ್.ರವಿ ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
12
129
ಶ್ರೀ ಟಿ.ಎ.ಶರವಣ ರಾಜ್ಯದ ಎಲ್ಲಾ ಎಸ್ಕಾಂಗಳ ಸ್ಥಿತಿಗತಿಗಳ ಕುರಿತು ಇಂಧನ ಸಚಿವರು
13
148
ಡಾ: ಯತೀಂದ್ರ ಎಸ್ ಸಾರವರ್ದಿತ ಆಹಾರ ಪದಾರ್ಥಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
14
70
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
15
04
ಶ್ರೀ ಎಂ.ನಾಗರಾಜು ಸರ್ಕಾರಿ ಶಾಲೆಗಳ ಸಮಸ್ಯೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru