ದಿನಾಂಕ 15-12-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
91 (784)
ಡಾ. ತೇಜಸ್ವಿನಿ ಗೌಡ

ಬಸವನಗುಡಿಯ ಶ್ರೀ ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ ಕುರಿತು

ಸಹಕಾರ ಇಲಾಖೆ
2
92 (835)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಖಾಲಿ ಹುದ್ದೆಗಳ ಭರ್ತಿ ಮಾಡುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
3
93 (758)
ಶ್ರೀ ಎನ್. ಅಪ್ಪಾಜಿಗೌಡ

ಸಹಕಾರ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು 33 ವರ್ಷ ಕಳೆದರೂ ತಿದ್ದುಪಡಿ ಮಾಡದಿರುವ ಬಗ್ಗೆ

ಸಹಕಾರ ಇಲಾಖೆ
4
94 (848)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ತೋಟಗಾರಿಕೆ ಮಹಾವಿದ್ಯಾಲಯಕ್ಕೆ ಜಮೀನು ಒದಗಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
5
95 (772)
ಶ್ರೀ ಗೋವಿಂದ ರಾಜು

ಕೋಲಾರ ನಗರಸಭೆಯಲ್ಲಿರುವ ವಾರ್ಡ್‍ಗಳ ಕುರಿತು

ನಗರಾಭಿವೃದ್ಧಿ ಇಲಾಖೆ
6
96 (769)
ಶ್ರೀ ಕೆ. ಸಿ. ಕೊಂಡಯ್ಯ

ಆತ್ಮನಿರ್ಭರ ಯೋಜನೆಯಡಿ ಸಹಕಾರ ಕ್ಷೇತ್ರದಲ್ಲಿ ಕೈಗೊಳ್ಳಲಾದ ಕಾರ್ಯಕ್ರಮಗಳ ಬಗ್ಗೆ

ಸಹಕಾರ ಇಲಾಖೆ
7
97 (842)
ಶ್ರೀ ಎಂ. ನಾರಾಯಣಸ್ವಾಮಿ

ಗುಲ್ಬರ್ಗಾ ಜಿಲ್ಲೆಯ ಬೇಲೂರು ಗ್ರಾಮದಲ್ಲಿರುವ ಕಲ್ಲು ಗಣಿಗಾರಿಕೆಯ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
8
98 (792)
ಶ್ರೀ ಎಸ್. ರವಿ

ಮಾವು ಅಭಿವೃದ್ಧಿ ಮಂಡಳಿಯ ಯೋಜನೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
9
99 (768)
ಶ್ರೀ ಸುನೀಲ್ ಸುಬ್ರಮಣಿ ಎಂ. ಪಿ.

ಮಡಿಕೇರಿ ನಗರಸಭೆಯ ಒಳಚರಂಡಿ ನೀರನ್ನು ಸಂಸ್ಕರಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
10
100 (786)
ಶ್ರೀ ಸುನೀಲ್ ವಲ್ಯಾಪುರ್

ಕಲಬುರಗಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
11
101 (808)
ಶ್ರೀ ವಿಜಯಸಿಂಗ್

ರೇಷ್ಮೆ ಇಲಾಖೆ ಜಮೀನಿನಲ್ಲಿ ಸಂಕೀರ್ಣಗಳ ನಿರ್ಮಾಣ ಮಾಡುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
12
102 (722)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ಹೊಂದಿರುವ ಜಮೀನಿನ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
13
103 (823)
ಶ್ರೀ ಪ್ರಕಾಶ್ ಕೆ. ರಾಥೋಡ್

ಕೆ. ಐ. ಎ. ಡಿ. ಬಿ. ವತಿಯಿಂದ ಸೋಂಪುರ ಹೋಬಳಿಯ ಜಮೀನಿನ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ  
14
104 (783)
ಶ್ರೀಮತಿ ಭಾರತಿ ಶೆಟ್ಟಿ

ಸಹಕಾರ ಇಲಾಖೆಯ ಲೆಕ್ಕ ಪರಿಶೋಧನೆ ಬಗ್ಗೆ

ಸಹಕಾರ ಇಲಾಖೆ
15
105 (794)
ಶ್ರೀ ಆರ್. ಧರ್ಮಸೇನ

ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಿರುವ ಬಗ್ಗೆ

ಸಹಕಾರ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru