ದಿನಾಂಕ 15-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1216
ಶ್ರೀ ಮುನಿರಾಜು ಗೌಡ ಪಿ.ಎಂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ತಯಾರಿಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
2
1141
ಶ್ರೀ ತಿಪ್ಪಣ್ಣಪ್ಪ ಮೀನುಗಾರರನ್ನು ಎಸ್.ಸಿ ಸಮುದಾಯಕ್ಕೆ ಸೇರಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
3
1180
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ "ಮಾತೃಪೂರ್ಣ" ಹಾಗೂ "ಸೃಷ್ಟಿ" ಯೋಜನೆಯಡಿ ಮೊಟ್ಟೆ ವಿತರಣೆ ಸ್ಥಗಿತಗೊಂಡಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
1129
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದ ಗ್ರಾಮ ಪಂಚಾಯತ್ ಸದಸ್ಯರುಗಳಿಗೆ ಜಿಲ್ಲಾ ಹಾಗೂ ತಾಲ್ಲೂಕು ಕಚೇರಿಗಳಿಗೆ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
5
1110
ಶ್ರೀಮತಿ ಹೇಮಲತಾ ನಾಯಕ್ ದೇವದಾಸಿಯರ ಜೀವನದ ಸ್ಥಿತಿಗತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
6
1106
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ ವಿಶ್ವಕರ್ಮರ ವೃತ್ತಿಯನ್ನು ಉತ್ತೇಜಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
7
1167
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ Startup-India ಯೋಜನೆ ಅನುಷ್ಠಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
8
1154
ಶ್ರೀ ಪ್ರದೀಪ್ ಶೆಟ್ಟರ್ ವಸತಿ ನಿಲಯಗಳ ನಿರ್ಮಾಣದ ಬಗ್ಗೆ ಸಮಾಜ ಕಲ್ಯಾಣ ಸಚಿವರು
9
1143
ಶ್ರೀ ರಾಜೇಂದ್ರ ರಾಜಣ್ಣ ಫಸಲಲ್ ಭೀಮ ಯೋಜನೆಯಲ್ಲಿ ವಿಮೆಗೆ ನೋಂದಣಿಯಾಗಿರುವ ಬಗ್ಗೆ ಕೃಷಿ ಸಚಿವರು
10
1097
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
11
1134
ಶ್ರೀ ಎಂ.ನಾಗರಾಜು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
1126
ಶ್ರೀ ಮರಿತಿಬ್ಬೇಗೌಡ ಕೃಷಿ ಕಾಲೇಜುಗಳ ಹುದ್ದೆ ಭರ್ತಿ ಮಾಡುವ ಬಗ್ಗೆ ಕೃಷಿ ಸಚಿವರು
13
1137
ಶ್ರೀ ಕೇಶವ ಪ್ರಸಾದ್ ಎಸ್ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕೋರಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
14
1204
ಶ್ರೀ ಎಸ್.ವ್ಹಿ.ಸಂಕನೂರ ಕ್ರೀಡಾ ತರಬೇತುದಾರರನ್ನು ನೇಮಕ ಮಾಡಿಕೊಳ್ಳುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
15
1100
ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ನೀಡುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru