ದಿನಾಂಕ 15-12-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
884
ಶ್ರೀ ಎಸ್.ಎಲ್. ಭೋಜೇಗೌಡ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪದವಿ ಪೂರ್ವ
ಕಾಲೇಜು ಉಪನ್ಯಾಸಕರ ಕಾರ್ಯಭಾರದ ಬಗ್ಗೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
2
895
ಡಾ: ಧನಂಜಯ ಸರ್ಜಿ ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ
ಇಂಜಿನಿಯರಿAಗ್ ಕೋರ್ಸುಗಳ ಕುರಿತು
ಉನ್ನತ ಶಿಕ್ಷಣ ಸಚಿವರು
3
810
ಶ್ರೀ ರಮೇಶ್ ಬಾಬು ಕಾನೂನು ಮಾಪನ ಶಾಸ್ತç ಇಲಾಖೆಯ ವತಿಯಿಂದ
ಗ್ರಾಹಕರ ಹಿತರಕ್ಷಣೆ ಕುರಿತು
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ
ವ್ಯವಹಾರಗಳ ಸಚಿವರು
4
943
ಡಾ: ಆರತಿ ಕೃಷ್ಣ ಅರಣ್ಯ ಪ್ರದೇಶ ಒತ್ತುವರಿಯಾಗಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
5
986
ಶ್ರೀ ಪ್ರತಾಪ ಸಿಂಹ ನಾಯಕ್ ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣಗಳು
ವರದಿಯಾಗಿರುವ ಬಗ್ಗೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
6
835
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು
ತಡೆಯುವ ಬಗ್ಗೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
7
1013
ಶ್ರೀ ಟಿ.ಎನ್. ಜವರಾಯಿ ಗೌಡ ಪಿ.ಎಂ. ಕುಸುಮ್-ಸಿ ಯೋಜನೆಯಡಿ ಸೋಲಾರ್ ಪಾರ್ಕ್ಗಳ
ನಿರ್ಮಾಣ ಕುರಿತು
ಇಂಧನ ಸಚಿವರು
8
841
ಶ್ರೀ ಸೂರಜ್ ರೇವಣ್ಣ ವಿದ್ಯುತ್ ಕಳವು ಪ್ರಕರಣಗಳ ಬಗ್ಗೆ ಮಾಹಿತಿ ನೀಡುವ ಕುರಿತು ಇಂಧನ ಸಚಿವರು
9
851
ಡಾ. ಡಿ. ತಿಮ್ಮಯ್ಯ ರಾಜ್ಯದಲ್ಲಿರುವ ವನ್ಯಜೀವಿ ಧಾಮಗಳ ಸಂಖ್ಯೆ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
10
881
ಶ್ರೀ ಕುಶಾಲಪ್ಪ ಎಂ.ಪಿ. ಕಿದ್ವಾಯಿ ಆಸ್ಪತ್ರೆಯಲ್ಲಿ
ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆಯ ಕುರಿತು
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
11
855
ಶ್ರೀ ಸಿ.ಎನ್. ಮಂಜೇಗೌಡ ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಿಗೆ
ಪುಸ್ತಕ ಖರೀದಿಸಿ ಒದಗಿಸುವ ಬಗ್ಗೆ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
12
870
ಶ್ರೀ ಕೇಶವ ಪ್ರಸಾದ್ ಎಸ್ ಆರೋಗ್ಯ ಸಂಸ್ಥೆಗಳಿಗೆ ನಿರ್ದೇಶಕರ ಮತ್ತು ಅಧೀಕ್ಷಕರ
ನೇಮಕದ ಕುರಿತು
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
13
890
ಶ್ರೀ ಎನ್. ರವಿಕುಮಾರ್ ಕಡ್ಡಾಯ ಭಾಷಾ ಕಲಿಕಾ ಆಧಿನಿಯಮ ಹಾಗೂ
RTE ಪ್ರವೇಶಾತಿ ಕುರಿತು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
14
954
ಶ್ರೀ ಗೋವಿಂದ ರಾಜು ಅನರ್ಹ ವ್ಯಕ್ತಿಗಳಿಗೆ ತರಬೇತಿಗಾಗಿ ೩.೯೦ ಕೋಟಿ ರೂ.
ವೆಚ್ಚ ಮಾಡಿರುವ ಬಗ್ಗೆ
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
15
865
ಶ್ರೀ ಐವನ್ ಡಿ'ಸೋಜಾ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru