ದಿನಾಂಕ 16-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
350
ಶ್ರೀ ಎಂ. ನಾಗರಾಜು ಕಾಳಿನದಿ ನೀರಿನಿಂದ ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವರು
2
405
ಶ್ರೀಮತಿ ಭಾರತಿ ಶೆಟ್ಟಿ ಬೆಂಗಳೂರು ಜಲ ಮಂಡಳಿಯು ಸರಬರಾಜು ಮಾಡುತ್ತಿರುವ ನೀರಿನ ಬಗ್ಗೆ ಮುಖ್ಯಮಂತ್ರಿಗಳು
3
454
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಮರೆಗುದ್ದಿ-ಗಲಗಲಿ ಏತ ನೀರಾವರಿ ಯೋಜನೆ ಕುರಿತು ಜಲಸಂಪನ್ಮೂಲ ಸಚಿವರು
4
385
ಶ್ರೀ ವೈ.ಎಂ. ಸತೀಶ್ ಗ್ರಾಮಗಳ ಗ್ರಾಮಠಾಣ ಪ್ರದೇಶಗಳನ್ನು ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿಗಳು
5
425
ಶ್ರೀ ಸಲೀಂ ಅಹಮದ್ ಅಲ್ಪಸಂಖ್ಯಾತರ ನಿಗಮದಲ್ಲಿ ಇರುವ ಸೌಲಭ್ಯಗಳ ಬಗ್ಗೆ ಮುಖ್ಯಮಂತ್ರಿಗಳು
6
342
ಶ್ರೀ ಅ.ದೇವೇಗೌಡ ಹೇಮಾವತಿ ನದಿಯಿಂದ ನಾಲೆಯ ಮೂಲಕ ಮಾಗಡಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರನ್ನು ಹರಿಸುವ ಕಾಮಗಾರಿಯ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
7
380
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಸರ್ಕಾರಿ ಕಛೇರಿಗಳಲ್ಲಿ ಗುತ್ತಿಗೆ ಆಧಾರದ ಮೇಲೆ ನೌಕರರ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
8
370
ಶ್ರೀ ಮಂಜುನಾಥ್ ಭಂಡಾರಿ ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಏತ ನೀರಾವರಿ ಕಾಮಗಾರಿ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
9
416
ಶ್ರೀ ಪ್ರಕಾಶ್ ಕೆ.ರಾಥೋಡ್ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
10
426
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನ ಕುರಿತು ಜಲಸಂಪನ್ಮೂಲ ಸಚಿವರು
11
443
ಶ್ರೀ ಶರವಣ ಟಿ.ಎ ಸಾಮಾನ್ಯ ವರ್ಗದ ಬ್ರಾಹ್ಮಣ ಮತ್ತು ಆರ್ಯವೈಶ್ಯ ಸಮುದಾಯಗಳಿಗೆ ಅನ್ಯಾಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳು
12
336
ಶ್ರೀ ಮಧು ಜಿ.ಮಾದೇಗೌಡ ಬೇಸಿಗೆ ಅವಧಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಬಗ್ಗೆ ಜಲಸಂಪನ್ಮೂಲ ಸಚಿವರು
13
403
ಶ್ರೀ ಅಡಗೂರು ಹೆಚ್.‌ ವಿಶ್ವನಾಥ್ ವಾರ್ತಾ ಮತ್ತು ಪ್ರಚಾರ ಇಲಾಖೆಗೆ ಮಾಧ್ಯಮಗಳಿಗೆ ಹಣ ಬಿಡುಗಡೆ ಮಾಡಿರುವ ಕುರಿತು ಮುಖ್ಯಮಂತ್ರಿಗಳು
14
389
ಶ್ರೀ ಪ್ರದೀಪ್‌ ಶೆಟ್ಟರ್ ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಜಲಸಂಪನ್ಮೂಲ ಸಚಿವರು
15
441+442
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ + ಶ್ರೀ ಪಿ.ಆರ್. ರಮೇಶ್‌ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru