ದಿನಾಂಕ 16-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
181 (1413)
ಶ್ರೀ ಗೋವಿಂದ ರಾಜು

ಚಪ್ಪಡಿ ಕಲ್ಲುಗಳನ್ನು ಹೊಡೆದು ಜೀವನ ನಡೆಸುತ್ತಿರುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
2
182 (1195)
ಶ್ರೀ ಮೋಹನ್‍ಕುಮಾರ್ ಕೊಂಡಜ್ಜಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಖರ್ಚು ವೆಚ್ಚಗಳ ಕುರಿತು

ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
3
183 (1415)
ಶ್ರೀ ಪಿ.ಆರ್. ರಮೇಶ್

ಕುಂಬಾರ ಸಂಘದ ಹಾಸ್ಟೆಲ್‍ನ ಅವ್ಯವಹಾರದ ಬಗ್ಗೆ

ಸಹಕಾರ ಇಲಾಖೆ
4
184 (1224)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಗಣಿಯಿಂದ ಸಂಗ್ರಹವಾದ ಅಭಿವೃದ್ಧಿ ನಿಧಿ ಬಳಕೆ ಮಾಡುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
5
185 (1377)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಮಹಿಳೆಯರಿಗಾಗಿ ಮೀಸಲಿಟ್ಟ ನಿವೇಶನಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
6
186 (1368)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಮಳೆಹಾನಿ ಕಾಮಗಾರಿಗಳ ಕುರಿತು

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
7
187 (1395)
ಶ್ರೀ ಎಸ್.ವ್ಹಿ. ಸಂಕನೂರ

ಗದಗ-ಬೆಟಗೇರಿ ನಗರಕ್ಕೆ 24x7 ಕುಡಿಯುವ ನೀರಿನ ಸರಬರಾಜು ಕುರಿತು

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
8
188 (1213)
ಶ್ರೀಮತಿ ಭಾರತಿ ಶೆಟ್ಟಿ

ಪೌರಾಡಳಿತ ಇಲಾಖೆಯಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳ ವಿವರ ಕುರಿತು

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
9
189 (1350)
ಶ್ರೀ ಮಾನೆ ಶ್ರೀನಿವಾಸ್

ಹಾನಗಲ್ ನಗರದಲ್ಲಿ ಕುಡಿಯುವ ನೀರು ಕಲುಷಿತವಾಗಿರುವ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
10
190 (1184)
ಶ್ರೀ ಎಂ.ಎ. ಗೋಪಾಲಸ್ವಾಮಿ

ಮಹಾನಗರ ಪಾಲಿಕೆಗಳಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಬಗ್ಗೆ

ನಗರಾಭಿವೃದ್ಧಿ ಇಲಾಖೆ
11
191 (1417)
ಶ್ರೀ ಕೆ.ಸಿ. ಕೊಂಡಯ್ಯ

ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
12
192 (1196)
ಶ್ರೀ ಎಸ್. ರುದ್ರೇಗೌಡ

ಕರ್ನಾಟಕ ರಾಜ್ಯದ ನಗರಗಳ ವರ್ಗೀಕರಣ ಬಗ್ಗೆ ಮಾಹಿತಿ ಕೋರಿ

ನಗರಾಭಿವೃದ್ಧಿ ಇಲಾಖೆ
13
193 (1222)
ಶ್ರೀ ಪ್ರಕಾಶ್ ಕೆ. ರಾಥೋಡ್

ಟೊಯೋಟೊ ಕಿರ್ಲೋಸ್ಕರ್ ಕಾರ್ಖಾನೆಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
14
194 (1383)
ಶ್ರೀ ಎಂ. ನಾರಾಯಣಸ್ವಾಮಿ

ರಾಜ್ಯದಲ್ಲಿರುವ ಸಹಕಾರ ಬ್ಯಾಂಕುಗಳ ಬಗ್ಗೆ

ಸಹಕಾರ ಇಲಾಖೆ
15
195 (1387)
ಶ್ರೀ ಮರಿತಿಬ್ಬೇಗೌಡ

ಸಹಕಾರ ಸಂಘಗಳ ಸದಸ್ಯತ್ವ ಅಭಿಯಾನದ ಬಗ್ಗೆ

ಸಹಕಾರ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru