ದಿನಾಂಕ 16-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
16 (134)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಯು.ಜಿ.ಸಿ. ಅರ್ಹತೆಯುಳ್ಳ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಬಡ್ತಿ ಬಗ್ಗೆ
ಉನ್ನತ ಶಿಕ್ಷಣ ಇಲಾಖೆ
2
17 (243)
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ಪದವಿ ಪೂರ್ವ ಕಾಲೇಜುಗಳಿಗೆ ಹುದ್ದೆಗಳನ್ನು ಮಂಜೂರು ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
3
18 (154)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಅಂತರ್ಜಲ ವೃದ್ಧಿ ಮತ್ತು ಕುಡಿಯುವ ನೀರಿನ ಸಮಸ್ಯೆ
ಸಣ್ಣ ನೀರಾವರಿ ಇಲಾಖೆ
4
19 (259)
ಶ್ರೀ ಆರ್. ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಟೀ ನರಸೀಪುರದಲ್ಲಿ ಸಾಂಸ್ಕøತಿಕ ಭವನ ನಿರ್ಮಾಣ
ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ
5
20 (252)
ಶ್ರೀ ವಿಜಯ್ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)
ರಾಜ್ಯದ ಯುನಾನಿ ವೈದ್ಯಕೀಯ ಕಾಲೇಜುಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6
21 (280)
ಶ್ರೀ ಕೆ. ಹರೀಶ್‍ಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) 2019-20ನೇ ಸಾಲಿನ ಪ್ರೌಢ ಶಾಲೆಗಳ ನೋಂದಣಿಯ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
7
22 (127)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಯಚೂರು ನಗರ OPEC ಆಸ್ಪತ್ರೆ ಸ್ವಸ್ವಾಯತ್ವ ಸಂಸ್ಥೆ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ
8
23 (235)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ಬ್ಯಾರೇಜ್‍ಗಳ ಬಗ್ಗೆ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ
9
24 (286)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ದೈಹಿಕ ಶಿಕ್ಷಣ ಉನ್ನತೀಕರಣಕ್ಕಾಗಿ ಪ್ರೋ: ವೈದ್ಯನಾಥನ್ ವರದಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

 

10
25 (251)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)
ಸರ್ಕಾರಿ ಕೋಟಾದಲ್ಲಿ ಶಿಕ್ಷಣ ಪಡೆದು ಗ್ರಾಮೀಣ ಸೇವೆ ಮಾಡದ ವೈದ್ಯರುಗಳ ಬಗ್ಗೆ
ವೈದ್ಯಕೀಯ ಶಿಕ್ಷಣ ಇಲಾಖೆ
11
26 (149)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ತುಂಗಭದ್ರ ಜಲಾಶಯಕ್ಕೆ ಸಮಾನಾಂತರ ಜಲಾಶಯಗಳ ನಿರ್ಮಾಣ
ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ
12
2 7 (226)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಬಾಗಿಲು ಮುಚ್ಚಿದ ಶುದ್ಧ ನೀರಿನ ಘಟಕಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
13
28 (155)
ಶ್ರೀ ಪ್ರಾಣೇಶ್ ಎಂ.ಕೆ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
14
29 (144)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಪ್ರಾಥಮಿಕ ಮತ್ತು ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಕ/ಉಪನ್ಯಾಸಕರ ವರ್ಗಾವಣೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
15
30 (142)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ (ಶಿಕ್ಷಕರ ಕ್ಷೇತ್ರ) ರಾಜ್ಯದ ಗಡಿಭಾಗದಲ್ಲಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru