ದಿನಾಂಕ 16-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
216
ಶ್ರೀ ಎಸ್.ವ್ಹಿ.ಸಂಕನೂರ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಭಾರತ್ ಲಿಮಿಟೆಡ್‌ ದಿಂದ ಗ್ಯಾಸ್ ಪೈಪ್ ಲೈನ್ ಅನುಷ್ಠಾನ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
2
170
ಶ್ರೀ ಎಸ್.ರವಿ ಸಾಲ ಮನ್ನಾ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದ ಬಗ್ಗೆ ಸಹಕಾರ ಸಚಿವರು
3
199
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿರುವ ಹಾಲು ಉತ್ಪಾದಕರ ಸಂಘಗಳ ಬಗ್ಗೆ ಸಹಕಾರ ಸಚಿವರು
4
194
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿ ಸಹಕಾರಿ ಸಂಘಗಳು ಮತ್ತು ಸಾಲ ಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
5
263
ಶ್ರೀ ಡಿ.ಎಸ್. ಆರುಣ್ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರಿಗೆ ಗೌರವಧನ ಹೆಚ್ಚಳದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
6
202
ಶ್ರೀ ಕೆ ಎಸ್‌ ನವೀನ್ ತುಮಕೂರು ಹಾಗೂ ಚಿತ್ರದುರ್ಗ ಮಧ್ಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
7
233
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದ ನೇಕಾರರ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
8
232
ಶ್ರೀ ದಿನೇಶ್ ಗೂಳಿಗೌಡ ಸಹಕಾರಿ ಸಂಘಗಳಿಂದ ರೈತರಿಗೆ ಸಾಲ ನೀಡುವ ಬಗ್ಗೆ ಸಹಕಾರ ಸಚಿವರು
9
261
ಶ್ರೀ ಹೆಚ್.ಎಸ್. ಗೋಪಿನಾಥ್ ಆನೇಕಲ್ ತಾಲೂಕಿನಲ್ಲಿ‌ KIADB ವತಿಯಿಂದ ವಶಪಡಿಸಿಕೊಂಡಿರುವ ಭೂಮಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
149
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೆ ಭಾರತ್ ಎಕ್ಸ್ಪ್ರೆಸ್ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
11
164
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಲ್ಯಾಂಪ್ಸ್ ಸಹಕಾರಿ ಸಂಘಗಳ ಕುರಿತು ಸಹಕಾರ ಸಚಿವರು
12
189
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿಯ ಕೈಗಾರಿಕಾ ನಿವೇಶನಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
13
257
ಶ್ರೀ ಶಶೀಲ್‌ ಜಿ ನಮೋಶಿ ಕಲಬುರಗಿ ಸ್ಥಳೀಯ ಯೋಜನಾ ಪ್ರದೇಶಕ್ಕೆ ಸೇರಿರುವ 11 ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
14
163
ಶ್ರೀ ಗೋವಿಂದ ರಾಜು ಕೈಗಾರಿಕಾ ನಿವೇಶನಗಳು ಮಂಜೂರಾಗಿದ್ದರೂ ಸಹ ಇದುವರೆಗೂ ಕೈಗಾರಿಕೆಗಳು ಪ್ರಾರಂಭಗೊಳ್ಳದೆ ಇರುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
15
227
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಹೊಸದಾಗಿ ಬೃಹತ್ ಕೈಗಾರಿಕೆ ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru