ದಿನಾಂಕ 17-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1071
ಶ್ರೀ ಪುಟ್ಟಣ್ಣ 1995 ರಿಂದ 2005ರ ಅವಧಿಯಲ್ಲಿ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ವೇತನ ಅನುದಾನಕ್ಕೆ ಒಳಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
2
1070
ಶ್ರೀ ಅಡಗೂರ್ ಹೆಚ್ ವಿಶ್ವನಾಥ್ ಸರ್ಕಾರಿ ಅನುದಾನಿತ ಡಿಪ್ಲೋಮಾ ಕಾಲೇಜುಗಳಲ್ಲಿ ಮಂಜೂರಾದ ಹುದ್ದೆಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
3
1052
ಶ್ರೀ ಬಸನಗೌಡ ಬಾದರ್ಲಿ ಸೌರಶಕ್ತಿ ಮತ್ತು ಪವನ ಶಕ್ತಿ ಘಟಕಗಳ ಸ್ಥಾಪನೆ ಇಂಧನ ಸಚಿವರು
4
1135
ಶ್ರೀ ರಾಮೋಜಿಗೌಡ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
5
1098
ಶ್ರೀ ಎಸ್.ವ್ಹಿ.ಸಂಕನೂರ ವಿಶ್ವವಿದ್ಯಾಲಯಗಳು ನಿವೃತ್ತಿ ರಾಜೀನಾಮೆಗಳು ಇತ್ಯಾದಿಗಳಿಂದ ತೆರವಾದ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ತುಂಬುವ ಕುರಿತು ಉನ್ನತ ಶಿಕ್ಷಣ ಸಚಿವರು
6
1083
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿನ ಯುವನಿಧಿ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
7
1085
ಶ್ರೀ ಶರವಣ ಟಿ.ಎ. ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿನ ಅಧಿಕಾರಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
8
1114
ಡಾ: ಯತೀಂದ್ರ ಎಸ್ ಖಾಸಗಿ ಕನ್ನಡ ಶಾಲೆಗಳಿಗೆ ನಿಯಮಿತ ಅನುದಾನ ನೀಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
9
1069
ಡಾ|| ತಳವಾರ್‌ ಸಾಬಣ್ಣ ಸರ್ಕಾರಿ ಪ್ರಾಥಮಿಕ /ಪ್ರೌಢಶಾಲೆಗಳ /ಜಾಗ ಆಸ್ತಿಯ ಸಮಸ್ಯೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
10
1143
ಶ್ರೀ ಎನ್‌ ನಾಗರಾಜು ಹೊಸಕೋಟೆ ತಾಲೂಕಿನಲ್ಲಿ ಬಿಪಿಎಲ್ ಕಾರ್ಡ್ ಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
11
1096
ಶ್ರೀ ಸೂರಜ್ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಆನೆ ಹಾವಳಿಯಿಂದ ಉಂಟಾಗಿರುವ ನಷ್ಟದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
12
1043
ಶ್ರೀ ತಿಪ್ಪಣ್ಣಪ್ಪ ಕಮಕನೂರ ನಿಮಾನ್ಸ್ ಶಾಖೆಯನ್ನು ಕಲಬುರ್ಗಿ ಜಿಲ್ಲೆಯಲ್ಲಿ ಪ್ರಾರಂಭಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
13
1255
ಶ್ರೀ ಶಶೀಲ್‌ ಜಿ. ನಮೋಶಿ ರಾಜ್ಯ ಅನುದಾನಿತ ಐಟಿಐ ತರಬೇತಿ ಕೇಂದ್ರಗಳ ನೌಕರರಿಗೆ ಶ್ರೀ ಥಾಮಸ್ ನೇತೃತ್ವದ ವರದಿ ಅನ್ವಯ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
14
1054
ಶ್ರೀ ಎಸ್.ರವಿ ನಕಲಿ ಔಷದ ಪೂರೈಕೆ ಮತ್ತು ಮಾರಾಟವನ್ನು ತಡೆಗಟ್ಟುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
15
1089
ಡಾ: ಡಿ ತಿಮ್ಮಯ್ಯ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಶುಶ್ರೂಷಾಧಿಕಾರಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru