Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 17-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1539 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಘಟಕಗಳ ಕಾರ್ಯಕ್ಷಮತೆ ಮತ್ತು ಉತ್ತೇಜನದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
2
|
1456 |
ಶ್ರೀ ಎನ್. ರವಿಕುಮಾರ್ | ಮೂಲಭೂತ ಸೌಲಭ್ಯಗಳ ಕೊರತೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
3
|
1540 |
ಶ್ರೀ ಕೇಶವ ಪ್ರಸಾದ್ ಎಸ್ | ವಿಜಯಪುರ ಮಹಾನಗರದ ಕಸದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
4
|
1487 |
ಶ್ರೀ ಗೋವಿಂದ ರಾಜು | ಅಕ್ರಮ ರಫ್ತು ಆಗಿರುವುದರಿಂದ ಸರ್ಕಾರಕ್ಕೆ ಆಗಿರುವ ನಷ್ಟದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
5
|
1506 |
ಶ್ರೀಮತಿ ಬಲ್ಕೀಸ್ ಬಾನು | ಭದ್ರಾವತಿ ನಗರದ UGD ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
6
|
1553 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಅಡಿಕೆ ಕ್ಯಾನ್ಸರ್‌ಕಾರಕ ಎಂಬ ಅಪಪ್ರಚಾರವನ್ನು ತೊಡೆದು ಹಾಕುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
1549 |
ಡಾ: ಉಮಾಶ್ರೀ | ಕೈಗಾರಿಕಾ ಪ್ರದೇಶಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
8
|
1481 |
ಶ್ರೀ ಶರಣಗೌಡ ಬಯ್ಯಪುರ | ಮುದುಗಲ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
9
|
1490 |
ಶ್ರೀ ಕುಶಾಲಪ್ಪ ಎಂ.ಪಿ. | ಕ್ರಷರ್‌ಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
10
|
1495 |
ಶ್ರೀ ಸಿ.ಟಿ. ರವಿ | ಗಣಿಗಾರಿಕೆಗೆ ಅನುಮತಿ ನೀಡುವಾಗ ಅಕ್ರಮಗಳು ನಡೆದಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
11
|
1542 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ ಬರುವ ಕೆರೆಗಳ/ಕೊಂಡಗಳ/ಕುAಟೆಗಳ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
12
|
1513 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಕೋಲಾರ ನಗರಸಭೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
13
|
1508 |
ಡಾ: ಧನಂಜಯ ಸರ್ಜಿ | ನಗರಗಳಲ್ಲಿನ ಕುಡಿಯುವ ನೀರಿನ ಗುಣಮಟ್ಟವನ್ನು ಕಾಪಾಡುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
14
|
1485 |
ಶ್ರೀ ಶರವಣ ಟಿ.ಎ. | ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಿತಿಗತಿ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
15
|
1482 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ವ್ಯಾಪ್ತಿಯ ನವೀನ್ ಹೋಟೆಲ್ ಗಾಲ್ಫ್ ಕ್ಲಬ್‌ಗೆ KIADB ವತಿಯಿಂದ ಮಂಜೂರಾದ ಜಮೀನಿನ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು |