ದಿನಾಂಕ 17-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
31 (320)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ತರಬೇತುದಾರರ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
2
32 (381)
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ವಿಶೇಷ ಚೇತನರ ಶಾಲೆಗಳ ಶಿಕ್ಷಕ ಹಾಗೂ ಶಿಕ್ಷಕೇತರ ಬೇಡಿಕೆಗಳ ಕುರಿತು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
3
33 (38)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಾಡು ಪ್ರಾಣಿಗಳು ಅರಣ್ಯದಿಂದ ನಾಡಿಗೆ ಬರುವ ಬಗ್ಗೆ ಅರಣ್ಯ ಇಲಾಖೆ
4
34 (336)
ಶ್ರೀ ವಿಜಯ್ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೀದರ್ ನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣದ ಬಗ್ಗೆ ಕಂದಾಯ ಇಲಾಖೆ
5
35 (389)
ಶ್ರೀ ಕೆ. ಹರೀಶ್‍ಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದ
ವ್ಯಾಪ್ತಿಯ ರಕ್ಷಿತಾರಣ್ಯದ ಕುರಿತು ಮಾಹಿತಿ

ಅರಣ್ಯ ಇಲಾಖೆ
6
36 (39)
ಶ್ರೀ ಪುಟ್ಟಣ್ಣ (ಶಿಕ್ಷಕರ ಕ್ಷೇತ್ರ) ಥಾಮಸ್ ವರದಿಯಂತೆ ಅನುದಾನಿತ ಐ.ಟಿ.ಐ. ಕಾಲೇಜುಗಳ ಸಿಬ್ಬಂದಿಗೆ ಸೌಲಭ್ಯಗಳನ್ನು ನೀಡದಿರುವ ಬಗ್ಗೆ ಮುಜರಾಯಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
7
37 (341)
ಶ್ರೀ ಹೆಚ್.ಎಂ. ರಮೇಶ ಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಜೈವಿಕ ವಲಯ ಪಶ್ಚಿಮ ಘಟ್ಟಗಳ ರಕ್ಷಣೆ ಹಾಗೂ ನಿರ್ವಹಣೆ ಕುರಿತು ಅರಣ್ಯ ಇಲಾಖೆ
8
38 (384)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುತ್ತಿರುವ ಆಹಾರದ ಕುರಿತು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
9
39 (400)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಕ್ಕು ಪತ್ರ ಬಗ್ಗೆ ಕಂದಾಯ ಇಲಾಖೆ

 

10
40 (356)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) 2010ನೇ ಸಾಲಿನಲ್ಲಿ ನೇಮಕವಾದ ಜೆ.ಟಿ.ಓ.ಗಳ ಬಗ್ಗೆ ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
11
41 (328)
ಶ್ರೀ ಮಾನೆ ಶ್ರೀನಿವಾಸ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ನಿವೃತ್ತ ನೌಕರರಿಗೆ ಪಿಂಚಣಿ ಸೌಲಭ್ಯ ವಿಳಂಬವಾಗುತ್ತಿರುವ ಬಗ್ಗೆ ಕಂದಾಯ ಇಲಾಖೆ
12
42 (312)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರಿನಲ್ಲಿ ಇರುವ ಮುಜರಾಯಿ ಇಲಾಖೆಯ ದೇವಸ್ಥಾನಗಳ ಬಗ್ಗೆ
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
13
43 (391)
ಶ್ರೀ ಆರ್. ಧರ್ಮಸೇನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಕಾರ್ಮಿಕ ಇಲಾಖೆ
14
44 (185)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಕಂದಾಯ ಇಲಾಖೆಯ ಕೆ.ಎ.ಎಸ್‌. ಅಲ್ಲದ ಇತರೆ ಇಲಾಖೆಯ ಅಧಿಕಾರಿಗಳ ಬಗ್ಗೆ ಕಂದಾಯ ಇಲಾಖೆ
15
45 (327)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಪ್ರಕೃತಿ ವಿಕೋಪದಲ್ಲಿ ಭೂಮಿ ಕಳೆದುಕೊಂಡವರಿಗೆ ನೀಡಿರುವ ಪರಿಹಾರದ ಕುರಿತು ಕಂದಾಯ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru