| ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
1 |
113 |
ಶ್ರೀಮತಿ ಹೇಮಲತಾ ನಾಯಕ್ | ಕಲ್ಯಾಣ ಕರ್ನಾಟಕದ ಪ್ರದೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
2 |
148 |
ಶ್ರೀ ಕೇಶವ ಪ್ರಸಾದ್ ಎಸ್. | ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
3 |
152 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮುಚ್ಚುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
4 |
126+47 |
ಶ್ರೀ ಶಶೀಲ್ ಜಿ. ನಮೋಶಿ / ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದ ಪ್ರೌಢಶಾಲೆಗಳಲ್ಲಿ ತೃತೀಯ ಭಾಷೆಯ ಬದಲಾಗಿ AI (ಕೃತಕ ಬುದ್ಧಿಮತ್ತೆ) ಹಾಗೂ ಇತರೆ ಶಿಕ್ಷಣ ವಿಷಯಗಳನ್ನು ಅಳವಡಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
5 |
56 |
ಶ್ರೀ ರಾಮೋಜಿಗೌಡ | ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಿಸುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
6 |
18 |
ಶ್ರೀ ಎಸ್.ಎಲ್. ಭೋಜೇಗೌಡ | ಪದವಿಪೂರ್ವ ಉಪನ್ಯಾಸಕರು ತರಗತಿಗಳಿಗೆ ಬೋಧನೆ ಮಾಡುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
7 |
06 |
ಶ್ರೀ ಸಿ.ಟಿ. ರವಿ | ಅಕ್ರಮವಾಗಿ ವರ್ಗಾವಣೆ ಆಗಿರುವ ಹಣ ವಸೂಲು ಆಗದಿರುವ ಬಗ್ಗೆ | ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
8 |
21 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
9 |
52 |
ಶ್ರೀ ಶಿವಣ್ಣ ಬಿ.ಎಸ್. | ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಭಾರತದ ಸಂವಿಧಾನವನ್ನು ಕಡ್ಡಾಯ ಪಠ್ಯಕ್ರಮವಾಗಿ ಅಳವಡಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
10 |
160 |
ಶ್ರೀಮತಿ ಬಲ್ಕೀಸ್ ಬಾನು | ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
11 |
108 |
ಶ್ರೀ ಎಂ. ನಾಗರಾಜು | ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ಇತರೆ ವಿಷಯಗಳ ಬಗ್ಗೆ | ಮುಖ್ಯಮಂತ್ರಿಗಳು | |
12 |
36 |
ಶ್ರೀ ಪಿ.ಹೆಚ್. ಪೂಜಾರ್ | ಪಾಲನಾ ಸಂಸ್ಥೆಯಲ್ಲಿ ನೊಂದಣಿಯಾಗಿರುವ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸುವ ಕುರಿತು | ಮುಖ್ಯಮಂತ್ರಿಗಳು | |
13 |
92 |
ಶ್ರೀ ಸಿ.ಎನ್. ಮಂಜೇಗೌಡ | ಗೃಹಲಕ್ಷ್ಮಿ ಯೋಜನೆಯಲ್ಲಿನ ಲೋಪಗಳ ಕುರಿತು | ಮುಖ್ಯಮಂತ್ರಿಗಳು | |
14 |
137 |
ಶ್ರೀ ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್) | ರಾಜ್ಯದ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳಿಗೆ ಬಡ್ತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
15 |
88 |
ಶ್ರೀ ತಿಪ್ಪಣ್ಣಪ್ಪ ಕಮಕನೂರ್ | ರಾಜ್ಯದಲ್ಲಿ ಕೋಲಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು |
