ದಿನಾಂಕ 17-09-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಉತ್ತರಿಸುವ ಸಚಿವರು
ಉತ್ತರ
1
648
ಶ್ರೀ ಸುನೀಲ್ ವಲ್ಯಾಪುರ್ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಕೃಷಿ ಸಚಿವರು
2
687
ಶ್ರೀ ಬಿ ಕೆ ಹರಿಪ್ರಸಾದ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
3
712
ಶ್ರೀ ಕೆ ಎ ತಿಪ್ಪೇಸ್ವಾಮಿ ರೈತರ ಕೃಷಿ ಆದಾಯವನ್ನು ದ್ವಿಗುಣಗೊಳಿಸುವ ಯೋಜನೆ ಬಗ್ಗೆ ಕೃಷಿ ಸಚಿವರು
4
734
ಶ್ರೀ ಕೆ ಟಿ ಶ್ರೀಕಂಠೇಗೌಡ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಗೃಹಗಳ ನಿರ್ಮಾಣದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ
5
774
ಶ್ರೀ ಬಸವರಾಜ ಪಾಟೀಲ್ ಇಟಗಿ ಹುದ್ದೆಗಳ ನೇಮಕಾತಿ ಕುರಿತು ಕೃಷಿ ಸಚಿವರು
6
638
ಶ್ರೀ ಎಂ ಎ ಗೋಪಾಲಸ್ವಾಮಿ ಮುಖ್ಯಮಂತ್ರಿ ಸುವರ್ಣಗ್ರಾಮ ಮತ್ತು ಗ್ರಾಮ ವಿಕಾಸ ಯೋಜನೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
7
662
ಶ್ರೀ ಕೆ ಸಿ ಕೊಂಡಯ್ಯ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
8
792
ಶ್ರೀ ಆರ್ ಪ್ರಸನ್ನ ಕುಮಾರ್ 2020 2021ನೇ ಸಾಲಿನಲ್ಲಿ S C P/ T S P ಯೋಜನೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮೀಸಲಾಗಿರುವ ಮೀಸಲಿಟ್ಟಿರುವ ಅನುದಾನದ ಎಷ್ಟು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
782
ಶ್ರೀ ಕಾಂತರಾಜ್ BRC/CRCಗಳ ಸೇವೆಯನ್ನು ಮುಂದುವರಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
10
702
ಶ್ರೀ ಎನ್ ಅಪ್ಪಾಜಿಗೌಡ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
11
22
ಶ್ರೀ ಯು ಬಿ ವೆಂಕಟೇಶ್ ಬೆಂಗಳೂರಿನ ಹನುಮಂತ ನಗರದಲ್ಲಿರುವ ರಾಜೀವ್ ಗಾಂಧಿ ಕ್ರೀಡಾಂಗಣದ ಮೂಲಸೌಕರ್ಯ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
12
721
ಶ್ರೀ ಆರ್ ಧರ್ಮಸೇನ ಅಂಬೇಡ್ಕರ್ ಜಗಜೀವನರಾಂ ಮತ್ತು ವಾಲ್ಮೀಕಿ ಭವನಗಳು ನಿರ್ಮಾಣದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
798
ಶ್ರೀ ಎಸ್‌ ವ್ಹಿ ಸಂಕನೂರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿಯಿಂದ MA-RDPR ಪದವಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
14
791
ಶ್ರೀ ನಿರಾಣಿ ಹಣಮಂತ ರುದ್ರಪ್ಪ ಕ್ರೈಸ್ ಅಧೀನದ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
763
ಶ್ರೀ ಎಂ ನಾರಾಯಣಸ್ವಾಮಿ ರಾಜ್ಯದಲ್ಲಿ ರೈತ ಉತ್ಪಾದಕ ಸಂಸ್ಥೆಗಳನ್ನು FPO ತೆರೆಯುವ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru