Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 17-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
697 |
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ | ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಿಬ್ಬಂದಿಗಳಿಗೆ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವ ಬಗ್ಗೆ |
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
2
|
659 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಅರಣ್ಯ ಹಕ್ಕು ಕಾಯ್ದೆ ೨೦೦೬ರ ಅಡಿ ಈವರೆಗೆ ನೀಡಿರುವ ಹಕ್ಕು ಪತ್ರಗಳ ಬಗ್ಗೆ |
ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು. | |
3
|
600 |
ಶ್ರೀ ಬಿ.ಕೆ. ಹರಿಪ್ರಸಾದ್ | ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುತ್ತಿರುವ ಬಗ್ಗೆ |
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
4
|
691 |
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ | ಜಾತಿವಾರು ಜನಗಣತಿ ವಿವರ ನೀಡುವ ಬಗ್ಗೆ |
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
5
|
700 |
ಡಾ|| ತಳವಾರ್ ಸಾಬಣ್ಣ | ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿ.ಡಿ.ಓ.ಮತ್ತು ಗ್ರಾಮ ಲೆಕ್ಕಿಗರ ಕುರಿತು |
ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರು | |
6
|
590 |
ಶ್ರೀ ಎನ್. ರವಿಕುಮಾರ್ | ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕುರಿತು |
ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರು | |
7
|
565 |
ಶ್ರೀಮತಿ ಎಸ್. ವೀಣಾ ಅಚ್ಚಯ್ಯ | ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು |
ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
8
|
671 |
ಶ್ರೀ ಕೆ. ಹರೀಶ್‌ಕುಮಾರ್ | ಪಂಚಾಯತ್ ಅಭಿವೃದ್ಧಿ ಅಧಿಕಾರಿ/ ಪಂಚಾಯತಿ ಕಾರ್ಯಾದರ್ಶಿಗಳ ಹುದ್ದೆಗಳ ಬಗ್ಗೆ |
ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರು | |
9
|
655 |
ಡಾ|| ವೈ. ಎ. ನಾರಾಯಣಸ್ವಾಮಿ | ಭೂ ಒಡೆತನ ಯೋಜನೆ ಅನುಷ್ಠಾನದ ಬಗ್ಗೆ |
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
10
|
683 |
ಶ್ರೀ ವಿಜಯ ಸಿಂಗ್ | ಬೀದರ್ ಜಿಲ್ಲೆಯ ಹುಲಸೂರು ತಾಲ್ಲೂಕಿನ ಕೆಲವು ಹಳ್ಳಿಗಳಿಗೆ ಬಸ್ ಸೌಲಭ್ಯದ ಬಗ್ಗೆ |
ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
11
|
696 |
ಶ್ರೀ ಎಸ್. ವ್ಹಿ. ಸಂಕನೂರ | ಇತ್ತೀಚಿಗೆ ಆದ ಅಕಾಲಿಕ ಮಳೆಯಿಂದರ ರಾಜ್ಯದ ರೈತರಿಗೆ ಆದ ಬೆಳೆಹಾನಿ ಹಾಗೂ ಪರಿಹಾರ ಕುರಿತು |
ಕೃಷಿ ಸಚಿವರು | |
12
|
694 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ಹಾಸ್ಟೆಲ್ ಗಳು, ವಸತಿ ಶಾಲೆಗಳು, ಆಶ್ರಮ ಶಾಲೆಗಳ ವಿವರ ಕುರಿತು |
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
13
|
685 |
ಶ್ರೀ ಸುನೀಲ್ ವಲ್ಯಾಪುರ್ | ಕೆ.ಕೆ.ಆರ್.ಡಿ.ಬಿ. ಯೋಜನೆ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
14
|
616 |
ಶ್ರೀ ಗೋಂವಿದ ರಾಜು | ಭಿಕ್ಷಾಟನೆಯ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
15
|
705 |
ಶ್ರೀ ಯು ಬಿ ವೆಂಕಟೇಶ್ | ಗ್ರಾಮೀಣ ಜನರ ಆದಾಯದ ಮೇಲೆ ಕೋವಿಡ್-೧೯ರ ಪರಿಣಾಮದ ಕುರಿತು | ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರು |