ದಿನಾಂಕ 18-02-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
326
ಶ್ರೀ ಸಿ.ಎಂ. ಇಬ್ರಾಹಿಂ

ಹಾಲುಗಲ್ಲದ ಕಂದಮ್ಮಗಳನ್ನು ಭಿಕ್ಷಾಟನೆ ಸರಕಾಗಿ ಬಳಸುತ್ತಿರುವ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
389
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರೈತರ ಬೆಳೆ ವಿಮೆ ಯೋಜನೆ

ಕೃಷಿ ಸಚಿವರು
3
432
ಶ್ರೀ ಯು.ಬಿ. ವೆಂಕಟೇಶ್

ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ ವ್ಯಾಪ್ತಿಯಲ್ಲಿರುವ ವಾಣಿಜ್ಯ ಸಂಕೀರ್ಣಗಳ ಕುರಿತು

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
4
376
ಶ್ರೀ ಕೆ. ಹರೀಶ್ ಕುಮಾರ್

ಗ್ರಾಮ ಪಂಚಾಯತ್‌ಗಳಲ್ಲಿ ಇಂಟರ್‌ನೆಟ್ ಸಂಪರ್ಕದಲ್ಲಿನ ಸಮಸ್ಯೆಯ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
5
397
ಶ್ರೀ ಹೆಚ್. ಎಂ. ರಮೇಶ ಗೌಡ

ಕೃಷಿ ಇಲಾಖೆಯಿಂದ ಕೈಗೆತ್ತಿಕೊಂಡಿರುವ ಫಲಾನುಭವಿ ಯೋಜನೆಗಳ ಕುರಿತು

ಕೃಷಿ ಸಚಿವರು
6
362
ಶ್ರೀ ಕೆ.ಟಿ. ಶ್ರೀಕಂಠೇಗೌಡ

ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸೇವಾ ಖಾಯಂಮಾತಿ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
7
454
ಡಾ|| ತಳವಾರ್ ಸಾಬಣ್ಣ

ಬೆಳಗಾವಿ ಜಿಲ್ಲೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಳೆಯ ಬಸ್ಸುಗಳನ್ನು ಓಡಿಸುತ್ತಿರುವ ಕುರಿತು

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
8
359
ಶ್ರೀ ಗೋವಿಂದ ರಾಜು

ಭಿಕ್ಷುಕರ ಸೆಸ್ ಹಣದ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
332
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ರಾಜ್ಯದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
10
421
ಶ್ರೀ ಎಸ್. ರವಿ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಹೇರಿರುವ ನಿರ್ಬಂದಗಳ ಬಗ್ಗೆ

ಕೃಷಿ ಸಚಿವರು
11
404
ಶ್ರೀ ಸುನೀಲ್ ವಲ್ಯಾಪುರ್

ಕಳೆದ ೩ ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
12
410
ಶ್ರೀ ಡಿ. ಎಸ್. ಅರುಣ್

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
13
418
ಶ್ರೀ ಎಂ. ಎಲ್. ಅನಿಲ್ ಕುಮಾರ್

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಚಿಹ್ನೆ ನೀಡುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
14
365
ಶ್ರೀ ರಾಜೇಂದ್ರ ರಾಜಣ್ಣ

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
15
451
ಶ್ರೀಮತಿ ಭಾರತಿ ಶೆಟ್ಟಿ

ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ ಶೋಷಣೆಗಳ ಬಗ್ಗೆ

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru