ದಿನಾಂಕ 18-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ ಪ್ರಶ್ನೆಸಂಖ್ಯೆ ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ ವಿಷಯ ಇಲಾಖೆ ಉತ್ತರ
1
46 (544+545)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ (ಶಿಕ್ಷಕರ ಕ್ಷೇತ್ರ)
ಶ್ರೀ ಆರ್. ಚೌಡರೆಡ್ಡಿ ತೂಪಲ್ಲಿ (ಪದವೀಧರರ ಕ್ಷೇತ್ರ)
ಕೆ.ಆರ್‍.ಇ.ಡಿ.ಎಲ್ ನಿಗಮದ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವ ಬಗ್ಗೆ ಇಂಧನ ಇಲಾಖೆ
2
47 (198)
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಚಿಕ್ಕಮಗಳೂರು ಜಿಲ್ಲೆಯ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಬಗ್ಗೆ ಸಾರಿಗೆ ಇಲಾಖೆ
3
48 (538)
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹಾಗೂ ಕೊರತೆಯ ಕುರಿತು ಇಂಧನ ಇಲಾಖೆ
4
49 (560)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗ ಇಂಧನ ಇಲಾಖೆ
5
50 (352+207)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಉತ್ತರ ಕರ್ನಾಟಕ ಭಾಗಕ್ಕೆ ಸರ್ಕಾರಿ ಕಛೇರಿಗಳ ಸ್ಥಳಾಂತರ ಕುರಿತು ಸಿ. ಆಸು. ಇ
6
51 (359)
ಶ್ರೀ ಸಿ.ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದ ಗಡಿ ಪ್ರದೇಶಗಳ ಬಗ್ಗೆ ಆರ್ಥಿಕ ಇಲಾಖೆ
7
52 (529)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸಣ್ಣ ಕೈಗಾರಿಕೆಗಳ ಬಗ್ಗ ಸಣ್ಣ ಕೈಗಾರಿಕೆ ಇಲಾಖೆ
8
53 (551)
ಶ್ರೀ ಪುಟ್ಟಣ್ಣ (ಶಿಕ್ಷಕರ ಕ್ಷೇತ್ರ) ಜನವರಿ 2015 ರಿಂದ ಮಾರ್ಚ್ 2015 ರವರೆಗೆ 4 ಚಕ್ರದ ಭಾರತ್-3 ವಾಯು ಮಾಲಿನ್ಯ ಗುಣಮಟ್ಟದ ಬಗ್ಗೆ ಸಾರಿಗೆ ಇಲಾಖೆ
9
54 (556)
ಡಾ: ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಅನಧಿಕೃತ ಗಣಿಗಾರಿಕೆ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ
10
55 (533)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು)
ಖಾಸಗಿ ಬಸ್ಸುಗಳಲ್ಲಿ ಲಗೇಜು ಮತ್ತು ಸ್ಫೋಟಕ ಸಾಮಗ್ರಿ ಸಾಗಿಸುವ ಕುರಿತು ಸಾರಿಗೆ ಇಲಾಖೆ
11
56 (367)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಬಗ್ಗೆ ಇಂಧನ ಇಲಾಖೆ
12
57 (350)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿರುವ ಬಸ್ ನಿಲ್ದಾಣಗಳ ಬಗ್ಗೆ ಸಾರಿಗೆ ಇಲಾಖೆ
13
58 (344)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಹಣದ ಬಗ್ಗೆ ಸಕ್ಕರೆ ಇಲಾಖೆ
14
59 (205)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಭದ್ರಾವತಿ ನಗರದ ಮೈಸೂರು ಕಾಗದ ಕಾರ್ಖಾನೆ ಸ್ಥಿತಿಗತಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
15
60 (404)
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಹೊಸ ಪಿಂಚಣಿ ಎನ್.ಪಿ.ಎಸ್. ವ್ಯವಸ್ಥೆಯನ್ನು ರದ್ದುಪಡಿಸುವ ಭರವಸೆ ಬಗ್ಗೆ ಆರ್ಥಿಕ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru