ದಿನಾಂಕ 18-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
740
ಶ್ರೀ ದಿನೇಶ್ ಗೂಳಿಗೌಡ ರಾಜ್ಯದಲ್ಲಿ ಹೃದ್ರೋಗ ಸಮಸ್ಯೆಗಳು ಹೆಚ್ಚಾಗಿ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚಿನ ರೋಗಿಗಳು ಭೇಟಿ ನೀಡುತ್ತಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
2
776
ಡಾ|| ಯತೀಂದ್ರ ಎಸ್ ನಂಜನಗೂಡು ತಾಲೂಕು ಆಸ್ಪತ್ರೆಯಲ್ಲಿ ‌ಟ್ರಾಮಾ ಸೆಂಟರ್ ಸ್ಥಾಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
3
703
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿನ ರೈತರಿಗೆ 10 ಗಂಟೆಗಳ ಕಾಲ ವಿದ್ಯುತ್ ಪೂರೈಸುವ ಬಗ್ಗೆ ಇಂಧನ ಸಚಿವರು
4
693
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಉಂಟಾಗುತ್ತಿರುವ ಹಠಾತ್ ಹೃದಯಘಾತ ಪ್ರಕರಣಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
5
637+810
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ + ಡಾ|| ಯತೀಂದ್ರ ಎಸ್ ಹೊಸ ಪಡಿತರ ಚೀಟಿಗಳನ್ನು ವಿತರಿಸುವಲ್ಲಿ ವಿಳಂಬವಾಗಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
6
723
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿನ ಫಿಜಿಯೋಥೆರಪಿ ಸೇವೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
7
755
ಶ್ರೀ ಹೆಚ್‌ ಎಸ್‌ ಗೋಪಿನಾಥ್ ವಿವಿಧ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ಕುರಿತು ಉನ್ನತ ಶಿಕ್ಷಣ ಸಚಿವರು
8
760
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಯಲ್ಲಾಪುರದ ಕಾಳಮ್ಮನಗರದ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಕುರಿತು ಇಂಧನ ಸಚಿವರು
9
645
ಶ್ರೀ ಗೋವಿಂದ ರಾಜು ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
10
45
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಸರ್ಕಾರಿ ಶಾಲೆಗಳಲ್ಲಿ ಉಚಿತ ಪ್ರವೇಶಾತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
11
784
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿನ ವನ್ಯಜೀವಿಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
12
701
ಶ್ರೀ ಎಸ್.ಎಲ್.‌ ಭೋಜೇಗೌಡ ದೈಹಿಕ ಶಿಕ್ಷಕರ ಹುದ್ದೆಯ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
13
785
ಡಾ|| ಎಂ ಜಿ ಮುಳೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬೋಧಕರ ಕೊರತೆ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
14
812
ಶ್ರೀ ಎಸ್.ರವಿ ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
15
655
ಶ್ರೀ ಕೆ ವಿವೇಕಾನಂದ ಪ್ರೌಢಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಖಾಲಿ ಹುದ್ದೆಯನ್ನು ಭರ್ತಿ ಮಾಡುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru