| ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
1 |
206 |
ಶ್ರೀ ಮಂಜುನಾಥ್ ಭಂಡಾರಿ | ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವ ಕುರಿತು | ಕೃಷಿ ಸಚಿವರು | |
2 |
220 |
ಶ್ರೀ ಶಿವಕುಮಾರ್ ಕೆ. | ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳ ಬಗ್ಗೆ | ಸಹಕಾರ ಸಚಿವರು | |
3 |
242 |
ಶ್ರೀ ರಘು ಆರ್. | ಆಸ್ತಿ ಅತಿಕ್ರಮಣದ ಬಗ್ಗೆ | ಪೌರಾಡಳಿತ ಸಚಿವರು | |
4 |
271 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದಲ್ಲಿ ನಿರ್ಮಿಸಲಾದ ಕೃಷಿ ಹೊಂಡಗಳ ಕುರಿತು | ಕೃಷಿ ಸಚಿವರು | |
5 |
227 |
ಶ್ರೀ ಶರವಣ ಟಿ.ಎ. | ಶಾಂತಿನಗರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿನ ಅಕ್ರಮಗಳ ಬಗ್ಗೆ | ಸಹಕಾರ ಸಚಿವರು | |
6 |
233 |
ಶ್ರೀ ಕಿಶೋರ್ ಕುಮಾರ್ ಪುತ್ತೂರು | ರಾಜ್ಯದ ಗೋ ಶಾಲೆಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
7 |
275 |
ಶ್ರೀ ಕೆ.ಎಸ್. ನವೀನ್ | ರಾಜ್ಯದ ರೈತರಿಗೆ ನೀಡಿದ ಕೃಷಿ ಸಾಲ ಮನ್ನಾ ಮಾಡುವ ಕುರಿತು | ಸಹಕಾರ ಸಚಿವರು | |
8 |
217 |
ಶ್ರೀ ರಾಮೋಜಿಗೌಡ | ಬೆಂಗಳೂರಿನಲ್ಲಿ ಇರುವ ಒಟ್ಟು ಗೃಹ ನಿರ್ಮಾಣ ಸಂಘಗಳ ಬಗ್ಗೆ | ಸಹಕಾರ ಸಚಿವರು | |
9 |
247 |
ಶ್ರೀ ಮಧು ಜಿ. ಮಾದೇಗೌಡ | ಕರ್ನಾಟಕದಲ್ಲಿ ರೈತರು ಪಡೆದಿರುವ ಕೃಷಿ ಸಾಲದ ಕುರಿತು | ಸಹಕಾರ ಸಚಿವರು | |
10 |
216 |
ಶ್ರೀ ಎಸ್.ವಿ. ಸಂಕನೂರ | ನಿವೃತ್ತಿಯಿಂದ ತೆರವಾಗಿರುವ ಹುದ್ದೆಗಳ ನೇಮಕಾತಿ ಕುರಿತು | ಕೃಷಿ ಸಚಿವರು | |
11 |
176 |
ಶ್ರೀ ಟಿ.ಎನ್. ಜವರಾಯಿ ಗೌಡ | ರೇಷ್ಮೆ ಇಲಾಖೆಗೆ ಮಂಜೂರಾಗಿರುವ ಹುದ್ದೆಗಳ ಕುರಿತು | ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು | |
12 |
262 |
ಡಾ: ಚಂದ್ರಶೇಖರ ಬಸವರಾಜ ಪಾಟೀಲ | ಬೀದರ್ ಜಿಲ್ಲೆಯ ರೈತರ ಜೀವನಾಡಿ BSSK ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡಿಸುವುದರ ಕುರಿತು | ಸಕ್ಕರೆ ಮತ್ತು ಜವಳಿ ಸಚಿವರು | |
13 |
201 |
ಶ್ರೀ ಐವನ್ ಡಿ' ಸೋಜಾ | ಕ್ರೈಸ್ತ ಸಮುದಾಯದವರಿಗೆ ನೀಡುತ್ತಿರುವ ಸೌಲಭ್ಯಗಳು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
14 |
256 |
ಶ್ರೀ ಬಸನಗೌಡ ಬಾದರ್ಲಿ | ಸುಸಜ್ಜಿತವಾದ ಪಾರ್ಕ್ ಅನ್ನು ನಿರ್ಮಾಣ ಮಾಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
15 |
237 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಅಲ್ಪಸಂಖ್ಯಾತ ವಿದ್ಯಾರ್ಥಿ ವಸತಿ ನಿಲಯಗಳಲ್ಲಿನ ಮೂಲಸೌಕರ್ಯ ಕುರಿತು | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |
