ದಿನಾಂಕ 19-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
226 (1801)
ಶ್ರೀ ಎನ್. ಅಪ್ಪಾಜಿಗೌಡ

15ನೇ ಹಣಕಾಸು ಯೋಜನೆಯಡಿಯಲ್ಲಿ ಮಂಡ್ಯ ಜಿಲ್ಲೆಗೆ ನೀಡಿರುವ ಅನುದಾನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
2
227 (1690)
ಶ್ರೀ ಮಾನೆ ಶ್ರೀನಿವಾಸ್

ಫಸಲ ಭೀಮಾ ವಿಮಾ ಹಣ ಜಮಾ ಕುರಿತು

ಕೃಷಿ ಇಲಾಖೆ
3
228 (1670)
ಶ್ರೀ ಬಿ.ಕೆ. ಹರಿಪ್ರಸಾದ್

ತೋಟಗಾರಿಕಾ ಮತ್ತು ರೇಷ್ಮೆ ಬೆಳೆಗಳಿಗೆ ಸಹಾಯಧನ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
4
229 (1676+1768)
ಶ್ರೀ ಬಸವರಾಜ ಪಾಟೀಲ್ ಇಟಗಿ
ಶ್ರೀ ಅರವಿಂದ ಕುಮಾರ್ ಅರಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಅಡಿಯಲ್ಲಿ ರೈತರಿಗೆ ಬಿಡುಗಡೆಯಾದ ಮೊತ್ತ ಕುರಿತು

ಕೃಷಿ ಇಲಾಖೆ
5
230 (1789)
ಡಾ. ವೈ.ಎ. ನಾರಾಯಣಸ್ವಾಮಿ

ರಾಜ್ಯದಲ್ಲಿ ಮಾವು ಬೆಳೆಯುವ ವಿಸ್ತೀರ್ಣದ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
6
231 (1691)
ಶ್ರೀ ಬಿ.ಎಂ. ಫಾರೂಖ್

ಇಮಾಮ್‍ಗಳು/ಮೋಜಿನ್‍ಗಳಿಗೆ ಮಾಸಾಶನ ಇತ್ಯಾದಿ ಸೌಲಭ್ಯಗಳು

ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
7
232 (1657)
ಶ್ರೀ ಸಿ.ಎಂ. ಇಬ್ರಾಹಿಂ

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
8
233 (1650)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಹೊಸ ಸ್ಲೀಪರ್ ಅಂಬಾರಿ ಬಸ್ಸು ಹಾಕುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
9
234 (1689)
ಶ್ರೀ ಎಸ್. ರುದ್ರೇಗೌಡ

ಕೇಂದ್ರ ಸರ್ಕಾರ ಫೋಷಿಸಿರುವ ಗುಜರಿ ನೀತಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
10
235 (1776)
ಶ್ರೀಮತಿ ಭಾರತಿ ಶೆಟ್ಟಿ

ವೋಲಾ ಉಬರ್ ಟ್ಯಾಕ್ಸಿ ಸೇವೆಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
11
236 (1713)
ಶ್ರೀ ಸುನೀಲ್ ವಲ್ಯಾಪುರ್

ಕೃಷಿ ಇಲಾಖೆಗೆ ಸಂಬಂಧಿಸಿದ್ದು

ಕೃಷಿ ಇಲಾಖೆ
12
237 (1702)
ಶ್ರೀ ಆರ್. ಪ್ರಸನ್ನ ಕುಮಾರ್

ರಾಜ್ಯದಲ್ಲಿ ಕೋವಿಡ್-19 ಕಾರಣದಿಂದಾಗಿ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
13
238 (1787)
ಶ್ರೀ ಎಂ. ನಾರಾಯಣಸ್ವಾಮಿ

ರೇಷ್ಮೆ ಬೆಳೆ/ಸಾಗಾಣಿಕೆಯನ್ನು ಉತ್ತೇಜಿಸುವ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
14
239 (1781)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ
15
240 (1696)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

"ಬಾಗಲಕೋಟೆ-ಕುಡಚಿ" ರೈಲು ಮಾರ್ಗ ನಿರ್ಮಾಣ ಕಾಮಗಾರಿಯ ಕುರಿತು

ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru