ದಿನಾಂಕ 19-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
61 (413)
ಶ್ರೀ ಎಸ್.ಆರ್. ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಐಟಿ ಪಾರ್ಕ್ ಉಪವಿಜ್ಞಾನ ಕೇಂದ್ರ ಮತ್ತು ತಾರಾಲಯಗಳ ಪ್ರಗತಿ ಕುರಿತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ
2
62 (453)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ ಘನ ತ್ಯಾಜ್ಯ ಕುರಿತು ನಗರಾಭಿವೃದ್ಧಿ ಇಲಾಖೆ
3
63 (212)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ
4
64 (432)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ಮಾನ್ವಿ ಪಟ್ಟಣದಲ್ಲಿ ಮಂಜೂರಾಗಿರುವ ಕುಡಿಯುವ ನೀರಿನ ಯೋಜನೆ ಬಗ್ಗೆ
ನಗರಾಭಿವೃದ್ಧಿ ಇಲಾಖೆ
5
65 (414)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಹರಿಹರ-ಹೊನ್ನಾಳಿ-ಶಿವಮೊಗ್ಗ ರಾಜ್ಯ ಹೆದ್ದಾರಿ ಅಭಿವೃದ್ದಿ ಲೋಕೋಪಯೋಗಿ ಇಲಾಖೆ
6
66 (575)
ಶ್ರೀ ರಘುನಾಥ್‍ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ವಸತಿ ಫಲಾನುಭವಿಗಳ ಬಗ್ಗೆ

ವಸತಿ ಇಲಾಖೆ

 

7
67 (214)
ಶ್ರೀ ಲಹರ್ ಸಿಂಗ್ ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರು ನಗರದಲ್ಲಿರುವ ಆಸ್ತಿಯ ವಿವರ ನೀಡುವ ಕುರಿತು ನಗರಾಭಿವೃದ್ಧಿ ಇಲಾಖೆ
8
68 (427)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೆಳಗಾವಿ ಜಿಲ್ಲೆಯಾದ್ಯಂತ ತ್ಯಾಜ್ಯ ಸಂಸ್ಕರಣೆಯಾಗದಿರುವ ಬಗ್ಗೆ ನಗರಾಭಿವೃದ್ಧಿ ಇಲಾಖೆ
9
69 (567)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಾಳಾಗಿರುವ ಲೋಕೋಪಯೋಗಿ ರಸ್ತೆಗಳ ದುರಸ್ತಿ ಕುರಿತು
ಲೋಕೋಪಯೋಗಿ ಇಲಾಖೆ

 

10
70 (120)
ಶ್ರೀ ಎಂ. ನಾರಾಯಣ ಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಕ್ರಮ ಗೋಸಾಗಾಣಿಕೆ ಬಗ್ಗೆ ನಗರಾಭಿವೃದ್ಧಿ ಇಲಾಖೆ
11
71 (563)
ಶ್ರೀ ಎನ್. ಅಪ್ಪಾಜಿ ಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೆರೆಯಿಂದ ಸರಬರಾಜು ಮಾಡುವ ನೀರಿನ ಗುಣಮಟ್ಟದ ಬಗ್ಗೆ ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
12
72 (443)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೆಶನ ಹೊಂದಿದವರು) ಬೆಂಗಳೂರು ನಗರದಲ್ಲಿ ವಸತಿ ಪ್ರದೇಶಗಳು ವಸತಿಯೇತರ ಪ್ರದೇಶಗಳಾಗಿ ಪರಿವರ್ತನೆಗೊಂಡಿರುವ ಬಗ್ಗೆ
ನಗರಾಭಿವೃದ್ಧಿ ಇಲಾಖೆ
13
73 (418)
ಶ್ರೀ ಎ. ದೇವೇಗೌಡ (ಪದವೀಧರರ ಕ್ಷೇತ್ರ) ಸರ್ಕಾರಿ ಜಮೀನಿನ ಒತ್ತುವರಿ ಬಗ್ಗೆ ನಗರಾಭಿವೃದ್ಧಿ ಇಲಾಖೆ
14
74 (424)
ಶ್ರೀ ಪ್ರಾಣೇಶ್. ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ನಕ್ಸಲ್ ಚಟುವಟಿಕೆ ಕುರಿತು
ಗೃಹ ಇಲಾಖೆ
15
75 (573+574)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ)
ಪೊಲೀಸ್ ಸಿಬ್ಬಂದಿಗಳಿಗೆ ರಾಘವೇಂದ್ರ ಔರಾದ್ಕರ್ ವರದಿಯ ಜಾರಿ ಕುರಿತು
ಗೃಹ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru