ದಿನಾಂಕ 19-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
312
ಡಾ: ತಳವಾರ್ ಸಾಬಣ್ಣ ಹಿಂದುಳಿದ ವರ್ಗಗಳ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಸಮಸ್ಯೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
2
323
ಶ್ರೀ ಗೋವಿಂದ ರಾಜು ಭಿಕ್ಷುಕರ ಸೆಸ್ ಹಣದ ಬಗ್ಗೆ ಸಮಾಜ ಕಲ್ಯಾಣ ಸಚಿವರು
3
537
ಶ್ರೀ ಡಿ.ಎಸ್. ಆರುಣ್ ಬಾಲನ್ಯಾಯ ಕಾಯ್ದೆ ಜಾರಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
436
ಶ್ರೀ ಐವನ್‌ ಡಿʼಸೋಜಾ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಪರಿವರ್ತಿಸುವ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
5
511
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
6
447
ಶ್ರೀ ಕೇಶವ ಪ್ರಸಾದ್ ಎಸ್ ಕೃಷಿ ಹೊಂಡಗಳ ಕುರಿತು ಕೃಷಿ ಸಚಿವರು
7
440
ಶ್ರೀ ಪ್ರಕಾಶ್ ಕೆ.ರಾಥೋಡ್ ನವರಸಪುರದಲ್ಲಿ ನೃತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
8
497
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿರುವ ಅಂಗನವಾಡಿಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
9
541
ಶ್ರೀ ಟಿ ಎನ್ ಜವರಾಯಿ ಗೌಡ ಜಲಜೀವನ್ ಮಿಷನ್ ಯೋಜನೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
476
ಶ್ರೀ ಎಂ.ನಾಗರಾಜು ರಾಜ್ಯದ ಗೊಲ್ಲ ಸಮುದಾಯದ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
11
434
ಶ್ರೀಮತಿ ಭಾರತಿ ಶೆಟ್ಟಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
325 + 480 + 547
ಶ್ರೀ ಎಚ್ ಪಿ ಸುಧಾನ್ ದಾಸ್ + ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ + ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ SCSP-TSP ಯೋಜನೆಯಡಿ ಬರುವ ನಿಗಮ ಮಂಡಳಿಗಳಿಗೆ ಯಾವ ಯಾವ ಅನುದಾನ ನೀಡಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
13
484
ಶ್ರೀಮತಿ ಬಲ್ಕೀಸ್‌ ಬಾನು ಗ್ರಾಮೀಣ ರಸ್ತೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
316
ಶ್ರೀ ಪಿ ಹೆಚ್ ಪೂಜಾರ್ ರಾಜ್ಯದಲ್ಲಿ ಪಿಡಿಒಗಳಿಗೆ ಸೇವಾಬಡ್ತಿ ಸಿಗದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
15
514
ಶ್ರೀ ಮಂಜುನಾಥ್ ಭಂಡಾರಿ ಕುಡಿಯುವ ನೀರಿನ ಕಾಮಗಾರಿಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru