ದಿನಾಂಕ 19-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
907
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿ 2023-24ನೇ ಸಾಲಿನಿಂದ ಇಲ್ಲಿಯವರೆಗಿನ ಅಕ್ರಮ ಮರಳು ಸಾಗಾಣಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
2
901
ಶ್ರೀ ರಾಮೋಜಿಗೌಡ ಗೃಹ ನಿರ್ಮಾಣ ಸಂಘಗಳ ಅವ್ಯವಹಾರಗಳ ಬಗ್ಗೆ ಸಹಕಾರ ಸಚಿವರು
3
895
ಶ್ರೀ ಚಿದಾನಂದ್‌ ಎಂ.ಗೌಡ ಕೋಲಾರ ಜಿಲ್ಲೆಯ ಭಾವನಹಳ್ಳಿ ಕೈಗಾರಿಕಾ ಪ್ರದೇಶದ ಅವ್ಯವಹಾರದ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವರು
4
923
ಶ್ರೀ ಎನ್.ರವಿಕುಮಾರ್ ಹೊಸ ಸಕ್ಕರೆ ಕಾರ್ಖಾನೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
5
872
ಶ್ರೀ ಶರಣಗೌಡ ಬಯ್ಯಪುರ ಮುದಗಲ್‌ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
6
808
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ನಗರಸಭೆಯಾಗಿ ಮತ್ತು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
7
1207
ಶ್ರೀ ನಿರಾಣಿ ಹನುಮಂತ್ ರುದ್ರಪ್ಪ ಕೃಷಿ ವಿವಿಗಳ ಮರು ಸಂಘಟಿಸುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
8
800
ಶ್ರೀ ಜಗದೇವ್‌ ಗುತ್ತೇದಾರ್ ಕಲಬುರ್ಗಿಯಲ್ಲಿ ಜವಳಿ ಪಾರ್ಕ್‌ ನಿರ್ಮಾಣ ಮಾಡುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
9
916
ಶ್ರೀ ಶರವಣ ಟಿ ಎ ನಗರ ಯೋಜನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ ಸ್ಥಳ ನಿಯೋಜನೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
10
816
ಶ್ರೀ ಸಿ ಟಿ ರವಿ ಮಳೆಯಿಂದ ಹಾನಿಯಾಗಿರುವ ತೋಟಗಾರಿಕೆ ಬೆಳೆಗಳಿಗೆ ಪರಿಹಾರ ನೀಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
11
868
ಶ್ರೀ ಸುನೀಲ್‌ ವಲ್ಯಾಪುರ್‌ ಅಮೃತ್-1‌ ಕಾಮಗಾರಿಯ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
12
798
ಶ್ರೀ ವೈ.ಎಂ.ಸತೀಶ್ ಬೆಳಗಾವಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿರುವ ಲ್ಯಾಟರೈಟ್ ಗಣಿ ಗುತ್ತಿಗೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
846
ಶ್ರೀ ಮಧು ಜಿ.ಮಾದೇಗೌಡ ಮೈಷುಗರ್ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
14
1237
ಶ್ರೀ ಸೂರಜ್‌ ರೇವಣ್ಣ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
15
826
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru