ದಿನಾಂಕ 19-09-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
700 + 617
ಶ್ರೀ ಪ್ರಾಣೇಶ್‌ ಎಂ.ಕೆ + ಶ್ರೀ ಎನ್.‌ ರವಿಕುಮಾರ್

ಶಾಲಾ ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಹಾಗೂ ಸ್ಥಳೀಯ ರಾಜರುಗಳ ಇತಿಹಾಸ ಬೋಧಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
2
634‌
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌

ಕರ್ನಾಟಕ ಜಾನಪದ ಪರಿಷತ್ತು ಬಗ್ಗೆ

ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
3
737 + 606
ಶ್ರೀ ಮುನಿರಾಜು ಗೌಡ ಪಿ.ಎಂ + ಶ್ರೀ ಪ್ರಕಾಶ್‌ ಕೆ. ರಾಥೋಡ್‌

ಪ್ಲಾಸ್ಟಿಕ್ ನಿಷೇಧದ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
4
757
ಶ್ರೀಮತಿ ಭಾರತಿ ಶೆಟ್ಟಿ

ಕೆ.ಪಿ.ಟಿ.ಸಿ.ಎಲ್ ಮತ್ತು ವಿವಿಧ ಹೆಸ್ಕಾಂಗಳ ಸಾಲದ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
5
759
ಶ್ರೀ ಆಯನೂರು ಮಂಜುನಾಥ್

ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಲ್ಲಿ ಬೋಧಕ-ಬೋಧಕೇತರ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
6
764
ಶ್ರೀ ಶಾಂತರಾಮ್‌ ಬುಡ್ನ ಸಿದ್ಧಿ

ಬೆಳಗಾವಿ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ವಿದ್ಯುತ್ ವ್ಯವಸ್ಥೆ ಇಲ್ಲದಿರುವ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
7
708
ಶ್ರೀ ಬಿ.ಎಂ. ಫಾರುಖ್‌ ಪವನ ವಿದ್ಯುತ್ ಉತ್ಪಾದನೆಗೆ ಉತ್ತೇಜನ ನೀಡಲು ವೀಲಿಂಗ್ ಮತ್ತು ಬ್ಯಾಂಕಿಂಗ್ ಸೌಲಭ್ಯ ವಿಸ್ತರಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
8
727
ಶ್ರೀ ಸಿ.ಎನ್.‌ ಮಂಜೇಗೌಡ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಮ್ಮ ಕ್ಲಿನಿಕ್ ತೆರೆಯುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
9
715
ಶ್ರೀ ಕೆ. ಅಬ್ದುಲ್‌ ಜಬ್ಬರ್‌

ಆಸ್ಪತ್ರೆಗಳಲ್ಲಿನ ದುರವಸ್ಥೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
10
755
ಶ್ರೀ ಹೇಮಲತಾ ನಾಯಕ್‌

ಚಿತ್ರಕಲಾ ಶಿಕ್ಷಕರ ಮತ್ತು ದೈಹಿಕ ಶಿಕ್ಷಕರ ನೇಮಕಾತಿ ಕೊರತೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
11
603
ಶ್ರೀ ಎಸ್.‌ ರವಿ

ಐಟಿಐ ಕಾಲೇಜುಗಳಿಗೆ ಟೂಲ್ಸ್ ಕಿಟ್ ಖರೀದಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
12
719
ಶ್ರೀ ಮಧು ಜಿ. ಮಾದೇಗೌಡ

ʼಯಶಸ್ವಿನಿʼ ಆರೋಗ್ಯ ಯೋಜನೆ ಮರು ಜಾರಿ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
13
671
ಶ್ರೀ ಅ.ದೇವೇಗೌಡ

ರಾಮನಗರ ಅರ್ಚಕರ ಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕಾಮಗಾರಿಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
14
705
ಶ್ರೀ ಎಂ. ನಾಗರಾಜು

ಆಯುಷ್ ಆಸ್ಪತ್ರೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
15
716 + 740 + 741
ಶ್ರೀ ಪುಟ್ಟಣ್ಣ + ಶ್ರೀ ಎಸ್.‌ ವ್ಹಿ. ಸಂಕನೂರ

ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru