Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 20-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
494 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿ ನಡೆದ ವಿವಿಧ ಅಪರಾಧ ಪ್ರಕರಣಗಳ ಬಗ್ಗೆ | ಗೃಹ ಸಚಿವರು | |
2
|
581 |
ಶ್ರೀ ಎಸ್. ರುದ್ರೇಗೌಡ | ಕೈಗಾರಿಕೆಗಳು ಪರಿಸರ ನಿಯಂತ್ರಣ ಇಲಾಖೆಯಿಂದ ಒಪ್ಪಿಗೆ ಶುಲ್ಕ ಕಟ್ಟುವ ನಿಯಮಗಳ ಕುರಿತು | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
3
|
525 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ಮಕ್ಕಳ ಅಪಹರಣದ ಬಗ್ಗೆ | ಗೃಹ ಸಚಿವರು | |
4
|
564 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ʼಹೆಲಿ ಟ್ಯೂರಿಸಂʼ ಯೋಜನೆಯನ್ನು ಪರಿಗಣಿಸಿರುವ ಪ್ರವಾಸಿ ತಾಣಗಳ ಕುರಿತು | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
5
|
583+528 |
ಶ್ರೀ ಎಸ್.ವ್ಹಿ.ಸಂಕನೂರ+ಶ್ರೀ ಶಶೀಲ್ ಜಿ. ನಮೋಶಿ | ಪ್ರಾಥಮಿಕ ಶಾಲೆಗಳಿಂದ ಬಡ್ತಿ ಪಡೆದು ಪ್ರೌಢಶಾಲಾ ಶಿಕ್ಷಕರುಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ 10,15,20,25 ವರ್ಷಗಳ ಕಾಲಮಿತಿ ವೇತನ ಬಡ್ತಿ ನೀಡುವ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
6
|
492 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಪ್ರವಾಸಿ ತಾಣಗಳ ಅಭಿವೃದ್ದಿ ಕುರಿತು | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
7
|
495 |
ಶ್ರೀ ಕುಶಾಲಪ್ಪ ಎಂ.ಪಿ. | ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ | ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
8
|
501 |
ಶ್ರೀ ಎಸ್. ರವಿ | ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವರಕ್ಷಕ ಔಷಧಿಗಳ ಕೊರತೆ ಉಂಟಾಗಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
9
|
572 |
ಡಾ|| ಡಿ. ತಿಮ್ಮಯ್ಯ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿರುವ ಪ್ರವಾಸಿ ತಾಣಗಳ ಕುರಿತು | ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು | |
10
|
499 |
ಶ್ರೀ ಕೆ.ಹರೀಶ್ ಕುಮಾರ್ | ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾತಿ ವಿಳಂಬದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
11
|
575 |
ಶ್ರೀ ಪುಟ್ಟಣ್ಣ | ಖಾಸಗಿ ಶಾಲೆಗಳಿಗೆ ಕಟ್ಟಡ ಹಾಗೂ ಅಗ್ನಿ ಸುರಕ್ಷತಾ ಪತ್ರ ನೀಡುವ ಕುರಿತು | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು | |
12
|
522+565 |
ಶ್ರೀ ಯು.ಬಿ.ವೆಂಕಟೇಶ್+ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ | ಆಯುಷ್ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಹುದ್ದೆಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
13
|
514 |
ಡಾ|| ತಳವಾರ್ ಸಾಬಣ್ಣ | ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕೇತರ ಸಿಬ್ಬಂದಿಯ ಪದೋನ್ನತಿ ಕುರಿತು | ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು | |
14
|
551+501ಎ+496 |
ಶ್ರೀ ಸಲೀಂ ಅಹಮದ್+ಶ್ರೀ ಎಸ್. ರವಿ+ಶ್ರೀ ಮಧು ಜಿ ಮಾದೇಗೌಡ | ಸರ್ಕಾರಿ ಶಾಲೆಗಳಲ್ಲಿ ಶಿಚಿ ಸ್ಯಾನಿಟರಿ ನ್ಯಪ್ಕಿನ್ ವಿತರಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು | |
15
|
585 |
ಶ್ರೀ ಪ್ರಕಾಶ್ ಕೆ.ರಾಥೋಡ್ | SC ಹಾಗೂ ST ಅನುದಾನಿತ ಶಾಲಾ-ಕಾಲೇಜುಗಳ ಶುಲ್ಕ ವಿನಾಯಿತಿ ಬಗ್ಗೆ | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು |