Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 20-02-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
925 |
ಡಾ|| ಚಂದ್ರಶೇಖರ್ ಬಿ. ಪಾಟೀಲ್ | ಅನಧಿಕೃತವಾಗಿ ನೀರು ಸರಬರಾಜು ಮಾಡುತ್ತಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
2
|
816 |
ಶ್ರೀ ಕೆ ಎಸ್ ನವೀನ್ | ವಾಣಿ ವಿಲಾಸ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡುವ ಬಗ್ಗೆ | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
3
|
556 |
ಶ್ರೀ ರಾಜೇಂದ್ರ ರಾಜಣ್ಣ | ಮಧುಗಿರಿ ಪಟ್ಟಣದ ಯುಜಿಡಿ ಕಾಮಗಾರಿಯ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
4
|
623 |
ಶ್ರೀ ಎಸ್. ವ್ಹಿ. ಸಂಕನೂರ | ಹುಬ್ಬಳ್ಳಿಯಲ್ಲಿ ಪ್ರಾರಂಭವಾಗಿರುವ ಇನ್ಫೋಸಿಸ್ ಘಟಕಕ್ಕೆ ಕೆಐಎಡಿಬಿ ಇಂದ ಮಂಜೂರಾದ ಜಾಗದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
5
|
660 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6
|
611 |
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ | ಕಸ ವಿಲೇವಾರಿ ಘಟಕದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
7
|
601 |
ಶ್ರೀ ಎಸ್ ರುದ್ರೇಗೌಡ | ಮೈಸೂರು ಕಾಗದ ಕಾರ್ಖಾನೆ ಪುನರ್ ಪ್ರಾರಂಭಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
8
|
604 |
ಶ್ರೀ ಕೇಶವ ಪ್ರಸಾದ್ ಎಸ್ | ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
9
|
576 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
10
|
615 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಮಗಳ ಕುರಿತು | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
11
|
639 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ತಾಲ್ಲೂಕಿನ ಕಾರ್ಖಾನೆಗಳಿಂದ ವಾಯು ಮತ್ತು ಜಲ ಮಾಲಿನ್ಯವಾಗುತ್ತಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
12
|
634 |
ಶ್ರೀಮತಿ ಉಮಾಶ್ರೀ | ರಾಜ್ಯದಲ್ಲಿರುವ ನೇಕಾರ ಕುಟುಂಬಗಳ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
13
|
580 |
ಶ್ರೀ ಕೆ. ಅಬ್ದುಲ್ ಜಬ್ಬರ್ | ರಾಜ್ಯದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಪ್ರಗತಿಯ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
14
|
592 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಕೆ ಐ ಎ ಡಿ ಬಿ ಇಂದ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
15
|
625 |
ಶ್ರೀ ಮಧು ಜಿ ಮಾದೇಗೌಡ | ನಕಲಿ ಮತ್ತು ಕಳಪೆ ರಸಗೊಬ್ಬರ ಮಾರಾಟ ಕುರಿತು | ಸಹಕಾರ ಸಚಿವರು |