ದಿನಾಂಕ 20-03-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
196 (1610+1613)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಮತ್ತು ಶ್ರೀ ಶರಣಪ್ಪ ಮಟ್ಟೂರ

ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹಣ ದುರುಪಯೋಗದ ಬಗ್ಗೆ

ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ  
2
197 (1635)
ಶ್ರೀ ವಿಜಯಸಿಂಗ್

ಬೀದರ್ ಜಿಲ್ಲೆಯ ಬಿದ್ರಿ ಕಲೆಯ ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
3
198 (1666)
ಶ್ರೀ ಪಿ. ಆರ್. ರಮೇಶ

ಬೆಂಗಳೂರು ನಗರದಲ್ಲಿ ವಾಯು ಮಾಲಿನ್ಯ ಉಂಟುಮಾಡುವ ಮಾರ್ಗಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
4
199 (1593)
ಶ್ರೀ ಹೆಚ್. ಎಂ. ರೇವಣ್ಣ

2019-20ನೇ ಸಾಲಿನಲ್ಲಿ ನೇಕಾರರಿಗೆ ಮಂಜೂರಾಗಿರುವ ಸಾಲದ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
5
200 (1629)
ಶ್ರೀ ಮರಿತಿಬ್ಬೇಗೌಡ

ಶ್ರೀ ಮಲೈ ಮಹದೇಶ್ವರ ಬೆಟ್ಟಕ್ಕೆ ಐರಾವತ ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
6
201 (1653)
ಡಾ. ಜೈಮಾಲ ರಾಮಚಂದ್ರ

ದಮನಿತ ಮಹಿಳೆಯರಿಗಾಗಿ ಘಟಕ ಸ್ಥಾಪನೆ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
7
202 (1596)
ಶ್ರೀ ಬಿ. ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
8
203 (1620)
ಶ್ರೀ ಎನ್. ಎಸ್. ಬೋಸ್‍ರಾಜು

ಮಾನ್ವಿ ಪಟ್ಟಣದಲ್ಲಿ ನಿರ್ಮಾಣವಾಗಿರುವ ``ಕನ್ನಡ ಭವನ'' ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
9
204 (1578)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಖಾಸಗಿ ಕ್ಯಾಬ್‍ಗಳ ಪರವಾನಗಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
10
205 (1567)
ಶ್ರೀ ಎಸ್. ಎಲ್. ಭೋಜೇಗೌಡ

ಅಭಿವೃದ್ಧಿ ಕಾಮಗಾರಿ ಕಾರ್ಯಕ್ರಮದ ಬಗ್ಗೆ

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
11
206 (1647)
ಶ್ರೀ ಎನ್. ಅಪ್ಪಾಜಿಗೌಡ

ಗ್ರಾಮೀಣ ಸಂಪರ್ಕ ರಸ್ತೆಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
12
207 (1637)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ 2018ರ ಪ್ರಕೃತಿ ವಿಕೋಪದಲ್ಲಿ ಅತೀ ಹೆಚ್ಚು ಹಾನಿಗೀಡಾದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಂಡ ರಸ್ತೆ ಕಾಮಗಾರಿಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
13
208 (1564)
ಶ್ರೀ ಎಸ್. ರವಿ

ಗ್ರಾಮ ಪಂಚಾಯತ್‍ಗಳಲ್ಲಿ ಆನ್‍ಲೈನ್ ತಂತ್ರಜ್ಞಾನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
14
209 (1570)
ಶ್ರೀ ಆರ್. ಪ್ರಸನ್ನಕುಮಾರ್

ಗ್ರಾಮ ಸಭೆಗೆ ಅಧಿಕಾರಿಗಳು ಹಾಜರಾಗದೆ ಇರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
15
210 (1618)
ಶ್ರೀ ಎಸ್. ವ್ಹಿ. ಸಂಕನೂರ

ಗದಗ, ಹಾವೇರಿ, ಧಾರವಾಡ, ಕಾರವಾರ ಜಿಲ್ಲೆಗಳಲ್ಲಿಯ ಪಶು ಆಸ್ಪತ್ರೆಗಳ ಕುರಿತು

ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru