ದಿನಾಂಕ 20-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1474
ಶ್ರೀ ಪಿ.ಹೆಚ್.‌ ಪೂಜಾರ್ ಕೃಷ್ಣ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಬಜೆಟ್ ನಲ್ಲಿ ಘೋಷಣೆ ಮಾಡಿದ ಹಣಕಾಸಿನ ಆದ್ಯತೆಯ ಬಗ್ಗೆ ಮುಖ್ಯಮಂತ್ರಿಗಳು
2
1387
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರದಲ್ಲಿ ಜಿಲ್ಲಾ ಕಾರಾಗೃಹವನ್ನು ಬಾಳೆಪುನೆಗೆ ವರ್ಗಾವಣೆ ಮಾಡುವ ಬಗ್ಗೆ ಗೃಹ ಸಚಿವರು
3
1394
ಶ್ರೀ ಡಿ.ಎಸ್. ಆರುಣ್ ಸರ್ಕಾರಿ ರಜಾ ದಿನಗಳಂದು ಕಬ್ಬನ್ ಉದ್ಯಾನವನ ಬಂದು ಮಾಡುವುದರಿಂದ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
4
1426
ಶ್ರೀ ಎನ್‌ ನಾಗರಾಜು ಕನ್ನಡ ಚಲನಚಿತ್ರ ಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡುವ ಬಗ್ಗೆ ಗೃಹ ಸಚಿವರು
5
1489
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಯ ಸಣ್ಣಕೆರೆಗಳ ಅಭಿವೃದ್ಧಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
6
1414
ಶ್ರೀ ಟಿ ಎನ್ ಜವರಾಯಿ ಗೌಡ ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
7
1499
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಶರಣಾಗತರಾದ ನಕ್ಸಲರಿಗೆ ನೀಡಿರುವ ಪ್ಯಾಕೇಜ್ ಬಗ್ಗೆ ಗೃಹ ಸಚಿವರು
8
1448
ಶ್ರೀ ತಿಪ್ಪಣ್ಣಪ್ಪ ಕಮಕನೂರ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಸ್ಥಳ ಅಭಿವೃದ್ಧಿ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
9
1480
ಶ್ರೀ ಮಂಜುನಾಥ್ ಭಂಡಾರಿ ವಾರಾಹಿ ಯೋಜನೆ ಪೂರ್ಣಗೊಳಿಸುವ ಕುರಿತು ಉಪ ಮುಖ್ಯಮಂತ್ರಿಗಳು
10
1494
ಶ್ರೀ ಎ ವಸಂತ ಕುಮಾರ್ ರಾಯಚೂರು ಜಿಲ್ಲೆಯ ಎರಮರಸ್ ಉಷ್ಣ ವಿದ್ಯುತ್ ಸ್ಥಾವರದ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು
11
1460
ಡಾ: ಉಮಾಶ್ರೀ ಕನ್ನಡ ಚಲನಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ಧನ ನೀಡುವ ಬಗ್ಗೆ ಮುಖ್ಯಮಂತ್ರಿಗಳು
12
1420
ಡಾ: ಡಿ ತಿಮ್ಮಯ್ಯ ಮೈಸೂರು ಜಿಲ್ಲೆ ಹುಣಸೂರು ನಗರದಲ್ಲಿ ಹಾದು ಹೋಗುವ ಲಕ್ಷ್ಮಣ ಕೀರ್ಥ ನದಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
13
1423
ಶ್ರೀ ಶರವಣ ಟಿ.ಎ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳ ಒತ್ತುವರಿ ಕುರಿತು ಉಪ ಮುಖ್ಯಮಂತ್ರಿಗಳು
14
1427
ಶ್ರೀ ಅಡಗೂರು ಹೆಚ್ ವಿಶ್ವನಾಥ್ ಮೈಸೂರು ಪೊಲೀಸ್ ಸಮುದಾಯ ಭವನ ಕುರಿತು ಗೃಹ ಸಚಿವರು
15
1429
ಡಾ: ಯತೀಂದ್ರ ಎಸ್ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ ತೆರೆಯುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru