ದಿನಾಂಕ 20-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1065
ಶ್ರೀ ಕೆ ಎಸ್ ನವೀನ್ ರೈತರ ಹೆಸರಿನಲ್ಲಿದ್ದ ಪಹಣಿಯಲ್ಲಿ ವಕ್ಫ್ ಎಂದು ನಮೂದಿಸಲಾಗುತ್ತಿರುವ ಬಗ್ಗೆ ಕಂದಾಯ ಸಚಿವರು
2
982
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಅಡಿ ಹಣ ಬಿಡುಗಡೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
3
1038
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಮೀನುಗಾರರ ಸುರಕ್ಷತೆಯ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
4
1060
ಶ್ರೀ ಶಾಂತರಾಮ್ ಬುಡ್ನ ಸಿದ್ದಿ ಸೊಪ್ಪಿನ ಬೆಟ್ಟಗಳಲ್ಲಿ ಕಟ್ಟಿರುವ ಮನೆಗಳನ್ನು ಸಕ್ರಮಗೊಳಿಸುವ ಬಗ್ಗೆ ಕಂದಾಯ ಸಚಿವರು
5
1090
ಶ್ರೀ ಎಂ.ನಾಗರಾಜು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಚಾಲನಾ ಪರವಾನಗಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
6
1008
ಡಾ|| ತಳವಾರ್‌ ಸಾಬಣ್ಣ ಬೀದರ್ ನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
7
1043
ಶ್ರೀ ಮಂಜುನಾಥ ಭಂಡಾರಿ ಲೋಕೋಪಯೋಗಿ ಇಲಾಖೆ ಸೇತುವೆಗಳ ನಿರ್ವಹಣೆ ಕುರಿತು ಲೋಕೋಪಯೋಗಿ ಸಚಿವರು
8
1034
ಶ್ರೀ ಡಿ ಟಿ ಶ್ರೀನಿವಾಸ್ ವಿವಿಧ ವಸತಿ ಯೋಜನೆಗಳಲ್ಲಿ ಅಲೆಮಾರಿ ಜನಾಂಗದವರಿಗೆ ನೀಡಿರುವ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
9
1022
ಶ್ರೀ ಎಂ ಎಲ್‌ ಅನಿಲ್‌ ಕುಮಾರ್ ರಾಜ್ಯ ಹೆದ್ದಾರಿಗಳನ್ನು ಅಗಲೀಕರಣಗೊಳಿಸುವ ಬಗ್ಗೆ ಲೋಕೋಪಯೋಗಿ ಸಚಿವರು
10
1002
ಶ್ರೀ ಎಸ್.ಎಲ್.‌ ಭೋಜೇಗೌಡ ಕರ್ನಾಟಕ ಭೂಮಿ ನೀಡಿಕೆ ನಿಯಮಗಳು 1969ರ ಗುತ್ತಿಗೆ ನೀಡಿರುವ ಉದ್ದೇಶದ ಬಗ್ಗೆ ಕಂದಾಯ ಸಚಿವರು
11
1190
ಶ್ರೀ ಎನ್.ನಾಗರಾಜು ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಜಮೀನು ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
12
996
ಶ್ರೀ ಸುನೀಲ್ ಗೌಡ ಪಾಟೀಲ್ ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಠ 100 ಮನೆಗಳನ್ನು ಮಂಜೂರು ಮಾಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
963
ಡಾ|| ಯತೀಂದ್ರ ಎಸ್ ಮತ್ಸ್ಯಾಶ್ರಯ ಯೋಜನೆಯ ಅಸಮಪರ್ಕ ಅನುಷ್ಠಾನ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
14
1055
ಶ್ರೀ ಗೋವಿಂದ ರಾಜು ಪಶುಸಂಗೋಪನಾ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
15
1095
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ 8 ಗ್ರಾಮಗಳ ಭೂ ದಾಖಲೆಯ ಬಗ್ಗೆ ಕಂದಾಯ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru