ದಿನಾಂಕ 20-09-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಉತ್ತರಿಸುವ ಇಲಾಖೆ
ಉತ್ತರ
1
920
ಡಾ|| ವೈ.ಎ.ನಾರಾಯಣಸ್ವಾಮಿ ಶಬ್ದ ಮಾಲಿನ್ಯದ ಬಗ್ಗೆ ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
2
857
ಶ್ರೀ ಆಯನೂರು ಮಂಜುನಾಥ್ ಶಿಕ್ಷಕರ ಬಡ್ತಿ ವಿಚಾರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
3
986
ಡಾ|| ತೇಜಸ್ವಿನಿ ಗೌಡ ಗೌರವ ಡಾಕ್ಟರೇಡ್‌ ಪದವಿ ದುರ್ಬಳಕೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
4
972
ಶ್ರೀ ಅಲ್ಲಂ ವೀರಭದ್ರಪ್ಪ ಅಂಜನಾದ್ರಿ ಬಿಟ್ಟಕ್ಕೆ ರೋಪ್‌ ವೇ ನಿರ್ಮಾಣ ಕುರಿತು ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
5
864
ಶ್ರೀ ಎಸ್. ಎಲ್ ಭೋಜೇಗೌಡ ಉಪನ್ಯಾಸಕರಿಂದ ಪ್ರಭಾರ ಪ್ರಾಂಶುಪಾಎರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಗಳಿಕೆ ರಜೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
6
974\933
ಶ್ರೀ ಪುಟ್ಟಣ್ಣ, ಶ್ರೀ ನಸೀರ್ ಅಹಮದ್ ಅರಣ್ಯ ಇಲಾಖೆಯಲ್ಲಿ ನೇಮಕಾತಿಯಲ್ಲಿನ ಅವ್ಯವಹಾರ ಕುರಿತು\ ACB ತನಿಖೆಗೆ ಅನುಮತಿ ನೀಡುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
7
984
ಡಾ ಕೆ ಗೋವಿಂದರಾಜ್ ರಾಜ್ಯದ ವಿದ್ಯುತ್‌ ಬೇಡಿಕೆ ಪೂರೈಕೆ ಖರೀದಿ ಹಾಗೂ ಸ್ವಾವಲಂಬನೆ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
8
927
ಶ್ರೀ ಮಾನೆ ಶ್ರೀನಿವಾಸ್ ರಾಜ್ಯದ ವಿದ್ಯುತ್‌ ಕಂಪನಿಗಳು ರೈತರ ಕೊಳವೆ ಬಾವಿಗಳಿಗೆ ವಿದ್ಯುತ್‌ ಪೂರೈಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
9
800
ಶ್ರೀ ಕೆ ಪ್ರತಾಪಚಂದ್ರ ಶೆಟ್ಟಿ ಪ್ರೀಪೇಯ್ಡ್‌ ಸ್ಮಾರ್ಟ್‌ ಮೀಟರ್‌ ಅಳವಡಿಕೆಯ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
10
820
ಶ್ರೀ ಅ ದೇವೇಗೌಡ ಆರೋಗ್ಯ ಸಂಜೀವಿನಿ ಸೌಲಭ್ಯವನ್ನು ನಿವೃತ್ತ ನೌಕರರಿಗೆ ವಿಸ್ತರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
11
875
ಶ್ರೀ ಮರಿತಿಬ್ಬೇಗೌಡ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
12
994
ಶ್ರೀ ನಸೀರ್ ಅಹಮದ್ ಉರ್ದು ಹಾಗೂ ಇತರೆ ಭಾಷಾ ಅಲ್ಪಸಂಖ್ಯಾತರ ಶಾಲೆಗಳ ನಿರ್ದೇಶನಾಲಯದ ಅಧಿಕಾರದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
956
ಶ್ರೀ ಪಿ ಆರ್‌ ರಮೇಶ್ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ( GTTC) ಸಂಸ್ಥೆಯಲ್ಲಿ ಉಪಕರಣಗಳ ಖರೀದಿ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
14
917
ಶ್ರೀ ಯು ಬಿ ವೆಂಕಟೇಶ್ ರಾಜ್ಯದಲ್ಲಿ ಕೋವಿಡ್-19‌ ಸಂಬಂಧಿತ ಹೆಚ್ಚಿನ ಆರೋಗ್ಯ ಕೇಂದ್ರ ತೆರೆಯುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
15
989
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ ಬುಡಕಟ್ಟು ಜನರಿಗೆ ಅರಣ್ಯ ಸಂರಕ್ಷಣೆಯ ಕಾನೂನುಗಳಿಂದ ಆಗುತ್ತಿರುವ ಸಮಸ್ಯೆಗಳಕುರಿತು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru