Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 20-09-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
814 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರಿನಲ್ಲಿ ಸೆಮಿಕಂಡಕ್ಟರ್ ಯೂನಿಟ್ ನಿರ್ಮಾಣದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು | |
2
|
783 |
ಶ್ರೀ ಆಯನೂರು ಮಂಜುನಾಥ | ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳಲ್ಲಿ ಖಾಯಂ, ಗುತ್ತಿಗೆ ಮ್ಯಾನ್ ಪವರ್ ನೌಕರರ ಬಗ್ಗೆ | ನಗರಾಭಿವೃದ್ಧಿ ಸಚಿವರು | |
3
|
808 |
ಶ್ರೀ ಯು.ಬಿ. ವೆಂಕಟೇಶ್ | ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರವು ಜೀಗೇನಹಳ್ಳಿಯಲ್ಲಿನ ನಿವೇಶನಗಳನ್ನು ಹಂಚಿಕೆ ಮಾಡಿರುವ ಕುರಿತು | ನಗರಾಭಿವೃದ್ಧಿ ಸಚಿವರು | |
4
|
831 |
ಶ್ರೀ ಎನ್. ರವಿಕುಮಾರ್ | ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಟ ಕುರಿತು | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
5
|
796 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕುಡಿಯುವ ನೀರಿನ ಬಗ್ಗೆ | ನಗರಾಭಿವೃದ್ಧಿ ಸಚಿವರು | |
6
|
840 |
ಶ್ರೀ ಸುನಿಲ್ ವಲ್ಯಾಪುರ್ | ಸಕ್ಕರೆ ಕಾರ್ಖಾನೆಗಳ ಮಾಹಿತಿ | ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು | |
7
|
854 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಕುರಿತು | ಕಾರ್ಮಿಕ ಸಚಿವರು | |
8
|
842 |
ಶ್ರೀ ಶಶೀಲ್ ಜಿ. ನಮೋಶಿ | ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿರುವ ಸಣ್ಣ ಕೈಗಾರಿಕೆಗಳ ಬಗ್ಗೆ | ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
9
|
801 |
ಶ್ರೀ ಮರಿತಿಬ್ಬೆಗೌಡ | ರೈತರ ಚಿನ್ನಾಭರಣದ ಮೇಲಿನ ರಿಯಾಯಿತಿ ಬಡ್ಡಿ ದರದ ಬಗ್ಗೆ | ಸಹಕಾರ ಸಚಿವರು | |
10
|
863 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಸಹಕಾರಿ ಸಂಘಗಳಿಂದ ರೈತರಿಗೆ ಸಾಲ | ಸಹಕಾರ ಸಚಿವರು | |
11
|
791 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿನ ಖನಿಜ ಸಂಪತ್ತುಗಳ ವೈಮಾನಿಕ ಸಮೀಕ್ಷೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
12
|
829 |
ಶ್ರೀ ಗೋವಿಂದ ರಾಜು | ಬಿಕ್ಷುಕರ ಸೆಸ್ ಹಣದಿಂದ ಕೈಗೊಂಡ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ | ಪೌರಾಡಳಿತ ಸಣ್ಣ ಕೈಗಾರಿಕೆಗಳು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
13
|
765 |
ಶ್ರೀ ಎಂ.ನಾಗರಾಜು | APMC ಮಾರುಕಟ್ಟೆಗಳ ಕುರಿತು | ಸಹಕಾರ ಸಚಿವರು | |
14
|
827_826 |
ಶ್ರೀ ಕೇಶವ ಪ್ರಸಾದ್ ಎಸ್ / ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೈಮಗ್ಗ ಮತ್ತು ಜವಳಿ ಇಲಾಖೆಯ ಸೌಲಭ್ಯದ ಕೊರತೆ | ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು | |
15
|
849 |
ಶ್ರೀ ಶರಣಗೌಡ ಬಯ್ಯಪುರ | ರಾಯಚೂರು-ಬೀದರ್ ಜಿಲ್ಲೆಯ ಯೋಜನೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು |