ದಿನಾಂಕ 20-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
864
ಶ್ರೀ ಶಾಂತಾರಾಮ್‌ ಬುಡ್ನ ಸಿದ್ದಿ

ಬುಡಕಟ್ಟು ಜನರ ಹಾಡಿಗಳಲ್ಲಿ ಮನೆ ನಿರ್ಮಿಸಲು ಅರಣ್ಯ ಇಲಾಖೆಯಿಂದ ಅನುಮತಿ ಸಿಗುತ್ತಿಲ್ಲದಿರುವ ಕುರಿತು

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
2
778+842
ಶ್ರೀ ಬಿ.ಕೆ.ಹರಿಪ್ರಸಾದ್‌, ಶ್ರೀ ಆಯನೂರು ಮಂಜುನಾಥ್‌

ಅರಣ್ಯ ಇಲಾಖೆಯ ವಿವಿಧ ವೃಂದ(ಹುದ್ದೆ)ಗಳಿಗೆ ಸಂಬಂಧಿಸಿದ ಲೋಪದೋಷದ ಬಗ್ಗೆ

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
3
838
ಶ್ರೀ ಆಯನೂರು ಮಂಜುನಾಥ್‌

ಕೊಡಚಾದ್ರಿ ಪ್ರವಾಸಿ ತಾಣಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಪಡಿಸಲು ಅರಣ್ಯ ಇಲಾಖೆಯು ಅನುಮತಿ ನೀಡುವ ಕುರಿತು

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
4
804
‌ಶ್ರೀ ಎಂ.ನಾರಾಯಣಸ್ವಾಮಿ

ನಕಲಿ ಅಂಕಪಟ್ಟಿಗಳನ್ನು ನೀಡುವ ಜಾಲಗಳ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
5
745
ಶ್ರೀ ಎಂ.ಎ. ಗೋಪಾಲಸ್ವಾಮಿ

ಪದವಿ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ

ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
6
865
ಡಾ|| ತೇಜಸ್ವಿನಿ ಗೌಡ

ಅರಣ್ಯ ಸಂರಕ್ಷಣೆ ಕುರಿತು

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
7
798
ಶ್ರೀ ಮುನಿರಾಜು ಗೌಡ ಪಿ.ಎಂ

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕುರಿತು

ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
8
737
ಶ್ರೀ ಯು.ಬಿ. ವೆಂಕಟೇಶ್‌

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸ್ವದೇಶಿ ದರ್ಶನ್‌ ಮತ್ತು ಪ್ರಸಾದ್‌ ಯೋಜನೆಯ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
9
785
ಡಾ|| ತಳವಾರ್‌ ಸಾಬಣ್ಣ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ ಕುರಿತು

ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
10
852
ಡಾ|| ಕೆ. ಗೋವಿಂದರಾಜ್‌

ಇಂಧನ ಇಲಾಖೆಯ ಅಧೀನದ ಸಂಸ್ಥೆಗಳಲ್ಲಿ ನಿಯೋಜನೆ ಮೇಲೆ ಹಾಗೂ ನಿವೃತ್ತಿ ನಂತರ ಕಾರ್ಯಾ ನಿರ್ವಹಿಸುತ್ತಿರುವ ಅಧಿಕಾರಿಗಳ ವಿವರಗಳ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
11
817
ಶ್ರೀ ಗೋವಿಂದ ರಾಜು

ಕನ್ನಡ ಸಾಹಿತ್ಯ ಪರಿಷತ್ತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಬಗ್ಗೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
746
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಕೋವಿಡ್‌ ಸಾಂಕ್ರಮಿಕ ರೋಗದಲ್ಲಿ ಸರ್ಕಾರದ ಕ್ರಮದ ಕುರಿತು

ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
13
824
ಶ್ರೀ ಅ.ದೇವೇಗೌಡ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನ ನೀಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
14
848
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ರಾಜ್ಯದಲ್ಲಿ ಸೌರ ವಿದ್ಯುತ್‌ ಉತ್ಪಾದನೆ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
761
ಡಾ|| ವೈ.ಎ. ನಾರಾಯಣಸ್ವಾಮಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru