ದಿನಾಂಕ 21-02-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
874+549
ಶ್ರೀ ಆಯನೂರು ಮಂಜುನಾಥ್‌

ಅರಣ್ಯ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಗೆ ಅನುಮತಿ ಕುರಿತು

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
2
875
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಆರೋಗ್ಯ ಸಂಜೀವಿನಿ ಯೋಜನೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
3
582
ಶ್ರೀ ಯು.ಬಿ.ವೆಂಕಟೇಶ್‌

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸ್ವದೇಶಿ ದರ್ಶನ್ ಮತ್ತು ಪ್ರಸಾದ್‌ ಯೋಜನೆ ಕುರಿತು‌

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
4
613
ಶ್ರೀ ಆರ್.ಬಿ.ತಿಮ್ಮಾಪೂರ

ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
5
488
ಶ್ರೀ ಸಲೀಂ ಅಹಮದ್‌

ರಾಜ್ಯದ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
6
476
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಸಮಗ್ರ ಶಿಕ್ಷಣ ಅಭಿಯಾನ ಯೋಜನೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
7
545
ಶ್ರೀ ಪಿ.ಆರ್.‌ ರಮೇಶ್‌

ಕೊರೋನ ಅಥವಾ ಇತರೆ ವೈರಾಣು ರೋಗದ ಮಾದರಿಯನ್ನು ಪತ್ತೆ ಹಚ್ಚುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
8
623
ಶ್ರೀ ಸುನೀಲ್ ಗೌಡ ಪಾಟೀಲ್‌

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ಕೊರತೆಯ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
9
536
ಶ್ರೀ ಅ. ದೇವೇಗೌಡ

ರಾಮನಗರ ಜಿಲ್ಲೆಯ ಮಾಗಡಿ ಕೋಟೆ ಶಿಥಿಲಗೊಂಡಿರುವ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
10
633
ಡಾ|| ತಳವಾರ್‌ ಸಾಬಣ್ಣ

ಸೇವಾನಿರತ ಪದವೀಧರರ ಶಿಕ್ಷಕರನ್ನು (GPT)೬-೮ನೇ ತರಗತಿಗೆ ನಿಯೋಜಿಸುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
11
577
ಶ್ರೀ ಎನ್.‌ ರವಿಕುಮಾರ್‌

ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕುರಿತು

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
470
ಶ್ರೀ ಪ್ರಕಾಶ್‌ ಕೆ. ರಾಥೋಡ್‌

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನೀಡುತ್ತಿರುವ ಅನುಮತಿ ಹಾಗೂ ನಿಯಮದ ಬಗ್ಗೆ

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
13
491
ಶ್ರೀ ಕೆ. ಹರೀಶ್‌ ಕುಮಾರ್‌

ಕೋವಿಡ್-೧೯ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗೆ ನೀಡಲಾದ ಸೌಲಭ್ಯಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
14
555+608+464
ಶ್ರೀ ಶಶೀಲ್‌ ಜಿ.ನಮೋಶಿ, ಶ್ರೀ ಪುಟ್ಟಣ್ಣ, ಶ್ರೀ ಅರುಣ ಶಹಾಪುರ

ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
15
632
ಶ್ರೀಮತಿ ಭಾರತಿ ಶೆಟ್ಟಿ

ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ಟೈಫಂಡ್‌ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru