ದಿನಾಂಕ 21-03-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1530
ಶ್ರೀ ಗೋವಿಂದ ರಾಜು ಬಾಲಭವನದ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
1541
ಶ್ರೀ ಎಂ ಎಲ್‌ ಅನೀಲ್‌ ಕುಮಾರ್ ಸಿಬ್ಬಂದಿ ಕೊರತೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
1527
ಶ್ರೀ ಬಸನಗೌಡ ಬಾದರ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಂಡಿರುವ ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು
4
1537
ಶ್ರೀ ಕೆ ಎಸ್‌ ನವೀನ್ ಚಿತ್ರದುರ್ಗ ಜಿಲ್ಲೆಯಲ್ಲಿರುವ ಆಹಾರ ಉತ್ಪಾದನಾ ಘಟಕದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
5
1610
ಶ್ರೀ ಚಿದಾನಂದ್‌ ಎಂ.ಗೌಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತ ವಿತರಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
6
1596
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ವಸತಿ ನಿಲಯಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವರು
7
1512
ಶ್ರೀ ಶರವಣ ಟಿ.ಎ. ಅಪೌಷ್ಟಿಕ ಮಕ್ಕಳ ದತ್ತು ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
1519
ಶ್ರೀ ಎನ್.ರವಿಕುಮಾರ್ ಮೊಬೈಲ್ ಮೆಡಿಕಲ್ ಯೂನಿಟ್ ಕುರಿತು ಕಾರ್ಮಿಕ ಸಚಿವರು
9
1546
ಶ್ರೀ ಮಧು ಜಿ.ಮಾದೇಗೌಡ ಮಹಾತ್ಮ ಗಾಂಧಿ ನರೇಗಾ-ಕೂಲಿ ಮೊತ್ತ ಪಾವತಿ ಆಗದಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
1584
ಶ್ರೀಮತಿ ಹೇಮಲತಾ ನಾಯಕ್ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರು
11
1577
ಡಾ: ಯತೀಂದ್ರ ಎಸ್ ಆದಾಯ ಪ್ರಮಾಣ ಪತ್ರಗಳಲ್ಲಿ ಪೋಷಕರ ಆದಾಯ ಪರಿಗಣಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
12
1514
ಶ್ರೀ ವೈ.ಎಂ.ಸತೀಶ್ ಅಂಗವಿಕಲರ ಅಧಿನಿಯಮ -2016 ಅನ್ನು ಜಾರಿಗೊಳಿಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
1578
ಶ್ರೀ ಶಶೀಲ್‌ ಜಿ. ನಮೋಶಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
1513
ಶ್ರೀ ತಿಪ್ಪಣ್ಣಪ್ಪ ಕಮಕನೂರ ಹಾಸ್ಟೆಲ್ ಹಾಗೂ ವಸತಿ ಶಾಲಾ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು
15
1534
ಡಾ|| ತಳವಾರ್‌ ಸಾಬಣ್ಣ ಕಲ್ಬುರ್ಗಿ ಜಿಲ್ಲೆಯ ಶಹಬಾದ ಪಟ್ಟಣದಲ್ಲಿರುವ ಜೆ.ಪಿ. ಸಿಮೆಂಟ್ ಕಂಪನಿ ಉತ್ಪಾದನೆ ಸ್ಥಗಿತಗೊಂಡಿರುವ ಕುರಿತು ಕಾರ್ಮಿಕ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru